ಉಪೇಂದ್ರ-ಪ್ರಿಯಾಂಕಾ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ; ಇಲ್ಲಿದೆ ವಿಡಿಯೋ

ನಟ ಉಪೇಂದ್ರ ಹಾಗೂ ಪ್ರಿಯಾಂಕಾ ದಂಪತಿ ಮನೆಯಲ್ಲೂ ಪೂಜೆ ಪುನಸ್ಕಾರ ಮಾಡಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದರ ವಿಡಿಯೋ ಇಲ್ಲಿದೆ.

TV9kannada Web Team

| Edited By: Rajesh Duggumane

Aug 31, 2022 | 2:56 PM

ಎಲ್ಲೆಡೆ ಗಣೇಶ ಚತುರ್ಥಿ (Ganesh Chaturthi) ಹಬ್ಬವನ್ನು ಆಚರಿಸಲಾಗುತ್ತಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರ ಮನೆಯಲ್ಲೂ ಸಂಭ್ರಮದಿಂದ ಹಬ್ಬ ಆಚರಿಸಲಾಗುತ್ತಿದೆ. ನಟ ಉಪೇಂದ್ರ (Upendra)  ಹಾಗೂ ಪ್ರಿಯಾಂಕಾ ದಂಪತಿ ಮನೆಯಲ್ಲೂ ಪೂಜೆ ಪುನಸ್ಕಾರ ಮಾಡಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದರ ವಿಡಿಯೋ ಇಲ್ಲಿದೆ. ಉಪೇಂದ್ರ ಅವರು ‘UI’ ಮೂಲಕ ನಿರ್ದೇಶನಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

Follow us on

Click on your DTH Provider to Add TV9 Kannada