ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
45 Movie Trailer: ಶಿವರಾಜ್ಕುಮಾರ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಇತ್ತೀಚೆಗೆ ಅವರು ಸಿನಿಮಾ ಆಯ್ಕೆಯಲ್ಲಿ ಭಿನ್ನತೆ ತೋರಿಸುತ್ತಿದ್ದಾರೆ. ಅವರು 45 ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಗಮನ ಸೆಳೆಯುವ ನಿರೀಕ್ಷೆ ಇದೆ. ಸಿನಿಮಾದ ಟ್ರೇಲರ್ ಮೆಚ್ಚುಗೆ ಪಡೆದಿದೆ.
ಶಿವರಾಜ್ಕುಮಾರ್ ಅವರು ‘45’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ, ಉಪೇಂದ್ರ ಹಾಗೂ ಶಿವರಾಜ್ಕುಮಾರ್ ನಟಿಸಿದ್ದಾರೆ. ಶಿವಣ್ಣ ಅವರು ಈ ಚಿತ್ರದಲ್ಲಿ ಲೇಡಿ ಗೆಟಪ್ನ್ಲಿ ಕಾಣಿಸಿಕೊಂಡಿದ್ದರು. ಈ ಗಟಪ್ ಬಗ್ಗೆ ಉಪೇಂದ್ರ ಅವರು ಶಿವರಾಜ್ಕುಮಾರ್ ಅವರ ಕಾಲೆಳೆದಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 16, 2025 12:00 PM
