‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ನಟ ಉಪೇಂದ್ರ ಅವರು 56ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಬರ್ತ್ಡೇನ (ಸೆಪ್ಟೆಂಬರ್ 18) ಫ್ಯಾನ್ಸ್ ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಅವರ ಮನೆಯ ಎದುರು ಶಾಮಿಯಾನ ಹಾಕಿ ಕೇಕ್ ಕಟ್ ಮಾಡಲಾಗಿದೆ. ಈ ವೇಳೆ ವಿಶೇಷ ಸುದ್ದಿಗೋಷ್ಠಿ ಕೂಡ ನಡೆಸಿದ್ದಾರೆ ಅವರು.
ನಟ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಜನ್ಮದಿನ. ಆ ಪ್ರಯುಕ್ತ ಅವರು ಬೆಂಗಳೂರಿನ ಕತ್ರಿಗುಪ್ಪೆ ನಿವಾಸದಲ್ಲಿ ವಿಶೇಷ ಸುದ್ದಿಗೋಷ್ಠಿ ಹಮ್ಮಿಕೊಂಡಿದ್ದಾರೆ. ಇದು ‘ಯುಐ’ ಚಿತ್ರಕ್ಕೆ ಸಂಬಂಧಿಸಿದಂತೆ ಆಗಿದೆ. ಅವರು ಸುದ್ದಿಗೋಷ್ಠಿಯಲ್ಲಿ ಏನೆಲ್ಲ ಹೇಳಿದ್ರು? ಸಿನಿಮಾ ಬಗ್ಗೆ ಏನೆಲ್ಲ ವಿವರಿಸಿದರು? ಎನ್ನುವ ಬಗ್ಗೆ ಲೈವ್ ವಿಡಿಯೋದಲ್ಲಿ ಇದೆ ಮಾಹಿತಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

