‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ

Updated on: Sep 18, 2024 | 11:45 AM

ನಟ ಉಪೇಂದ್ರ ಅವರು 56ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಬರ್ತ್​ಡೇನ (ಸೆಪ್ಟೆಂಬರ್ 18) ಫ್ಯಾನ್ಸ್ ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಅವರ ಮನೆಯ ಎದುರು ಶಾಮಿಯಾನ ಹಾಕಿ ಕೇಕ್ ಕಟ್ ಮಾಡಲಾಗಿದೆ. ಈ ವೇಳೆ ವಿಶೇಷ ಸುದ್ದಿಗೋಷ್ಠಿ ಕೂಡ ನಡೆಸಿದ್ದಾರೆ ಅವರು.

ನಟ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಜನ್ಮದಿನ. ಆ ಪ್ರಯುಕ್ತ ಅವರು ಬೆಂಗಳೂರಿನ ಕತ್ರಿಗುಪ್ಪೆ ನಿವಾಸದಲ್ಲಿ ವಿಶೇಷ ಸುದ್ದಿಗೋಷ್ಠಿ ಹಮ್ಮಿಕೊಂಡಿದ್ದಾರೆ. ಇದು ‘ಯುಐ’ ಚಿತ್ರಕ್ಕೆ ಸಂಬಂಧಿಸಿದಂತೆ ಆಗಿದೆ. ಅವರು ಸುದ್ದಿಗೋಷ್ಠಿಯಲ್ಲಿ ಏನೆಲ್ಲ ಹೇಳಿದ್ರು? ಸಿನಿಮಾ ಬಗ್ಗೆ ಏನೆಲ್ಲ ವಿವರಿಸಿದರು? ಎನ್ನುವ ಬಗ್ಗೆ ಲೈವ್ ವಿಡಿಯೋದಲ್ಲಿ ಇದೆ ಮಾಹಿತಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More