‘ಕುದುರೆಯ ಮುಖದ ಪೋಸ್ಟರ್ ಅರ್ಥ ಆದರೆ ಸಿನಿಮಾ ಅರ್ಥ ಆಗುತ್ತದೆ’; ನಿರಂಜನ್
ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಮಾತನಾಡಿದ್ದಾರೆ. ‘ಕುದುರೆಯ ಮುಖದ ಪೋಸ್ಟರ್ ಅರ್ಥ ಆದರೆ ಸಿನಿಮಾ ಅರ್ಥ ಆಗುತ್ತದೆ’ ಎಂದಿದ್ದಾರೆ ಅವರು.
ನಟ ಉಪೇಂದ್ರ ಅವರ (Upendra) ಹೊಸ ಸಿನಿಮಾದ ಮುಹೂರ್ತ ಇಂದು ನೆರವೇರಿದೆ. ಈ ಚಿತ್ರಕ್ಕೆ ಸಿನಿಮಾ ರಂಗದ ಅನೇಕ ಸೆಲೆಬ್ರಿಟಿಗಳು ಬಂದು ಶುಭ ಹಾರೈಸಿದ್ದಾರೆ. ಕಿಚ್ಚ ಸುದೀಪ್ ಅವರು (Kichcha Sudeep) ಉಪೇಂದ್ರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ಉಪೇಂದ್ರ ಅವರು ಜೂನ್ 2ರಂದು ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದರು. ಕುದುರೆಯ ಮುಖ ಈ ಪೋಸ್ಟರ್ನಲ್ಲಿ ಹೈಲೈಟ್ ಆಗಿದೆ. ಈ ಪೋಸ್ಟರ್ನಲ್ಲಿ ನಾನಾ ರೀತಿಯ ವಿಚಾರಗಳನ್ನು ಹೇಳಲಾಗಿದೆ. ಆದರೆ, ಪ್ರೇಕ್ಷಕನಿಗೆ ಅದು ಅಷ್ಟು ಸುಲಭದಲ್ಲಿ ಅರ್ಥವಾಗುವ ರೀತಿಯಲ್ಲಿ ಇಲ್ಲ. ಈ ಬಗ್ಗೆ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಮಾತನಾಡಿದ್ದಾರೆ. ‘ಕುದುರೆಯ ಮುಖದ ಪೋಸ್ಟರ್ ಅರ್ಥ ಆದರೆ ಸಿನಿಮಾ ಅರ್ಥ ಆಗುತ್ತದೆ’ ಎಂದಿದ್ದಾರೆ ಅವರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jun 03, 2022 08:07 PM
Follow Us
Latest Videos
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

