ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ

Updated on: Sep 18, 2024 | 10:34 AM

ಸೆಲೆಬ್ರಿಟಿಗಳ ಬರ್ತ್​ಡೇ ಎಂದರೆ ಫ್ಯಾನ್ಸ್ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ನಟ ಉಪೇಂದ್ರ ಅವರಿಗೂ ದೊಡ್ಡ ಅಭಿಮಾನಿ ಬಳಗ ಇದೆ. ಇಂದು ಉಪೇಂದ್ರ ಜನ್ಮದಿನ. ಅವರ ಮನೆಯ ಎದುರು ಶಾಮಿಯಾನ ಹಾಕಿ ಕೇಕ್ ಕಟ್ ಮಾಡಲಾಗಿದೆ

ನಟ ಉಪೇಂದ್ರ ಅವರು 56ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಬರ್ತ್​ಡೇನ (ಸೆಪ್ಟೆಂಬರ್ 18) ಫ್ಯಾನ್ಸ್ ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಅವರ ಮನೆಯ ಎದುರು ಶಾಮಿಯಾನ ಹಾಕಿ ಕೇಕ್ ಕಟ್ ಮಾಡಲಾಗಿದೆ. ರಾತ್ರಿಯಿಂದಲೇ ಉಪ್ಪಿ ಮನೆ ಎದುರು ಫ್ಯಾನ್ಸ್ ಹಾಜರಿ ಹಾಕೋಕೆ ಆರಂಭಿಸಿದ್ದರು. ಬೆಳಿಗ್ಗೆಯೂ ಫ್ಯಾನ್ಸ್ ಉಪೇಂದ್ರ ಅವರನ್ನು ಮೀಟ್ ಮಾಡಲಿದ್ದಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 18, 2024 10:19 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More