‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ
Upendra: ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ ಉಪೇಂದ್ರ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್ಲೈನ್ ಆಪ್ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ. ವಿಡಿಯೋ ನೋಡಿ...
ಉಪೇಂದ್ರ (Upendra) ಅವರು ನಟ, ನಿರ್ದೇಶಕ ಆಗಿರುವ ಜೊತೆಗೆ ರಾಜಕಾರಣಿಯೂ ಸಹ. ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್ಲೈನ್ ಆಪ್ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

