‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ

Updated on: Apr 01, 2026 | 12:10 PM

Upendra: ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ ಉಪೇಂದ್ರ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್​​ಲೈನ್ ಆಪ್​ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ. ವಿಡಿಯೋ ನೋಡಿ...

ಉಪೇಂದ್ರ (Upendra) ಅವರು ನಟ, ನಿರ್ದೇಶಕ ಆಗಿರುವ ಜೊತೆಗೆ ರಾಜಕಾರಣಿಯೂ ಸಹ. ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್​​ಲೈನ್ ಆಪ್​ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More