ಉಪೇಂದ್ರ ಮೊಬೈಲ್ ಹ್ಯಾಕ್: ಲಕ್ಷಾಂತರ ರೂಪಾಯಿ ಎಗರಿಸಿದ ವಿಚಿತ್ರ ನಂಬರ್ ಇದು

Updated on: Sep 15, 2025 | 3:37 PM

ಸೈಬರ್ ಖದೀಮರು ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿದ್ದಾರೆ. ಅದಕ್ಕಾಗಿ ಒಂದು ವಿಚಿತ್ರ ನಂಬರ್ ಬಳಸಿದ್ದಾರೆ. ಆ ಕುರಿತು ಉಪೇಂದ್ರ ಅವರು ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ಆ ವಿಚಿತ್ರ ನಂಬರ್​ ಯಾವುದು ಎಂಬುದನ್ನು ಕೂಡ ಉಪೇಂದ್ರ ಅವರು ತೋರಿಸಿದ್ದಾರೆ.

ಸೈಬರ್ ಖದೀಮರು ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ (Priyanka Upendra) ಅವರ ಮೊಬೈಲ್ ಹ್ಯಾಕ್ ಮಾಡಿದ್ದಾರೆ. ಅದಕ್ಕಾಗಿ ಒಂದು ವಿಚಿತ್ರ ನಂಬರ್ ಬಳಕೆ ಮಾಡಿದ್ದಾರೆ. ಆ ಕುರಿತು ಉಪೇಂದ್ರ ಅವರು ಮಾಧ್ಯಮಗಳ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಹ್ಯಾಕರ್ (Hacker) ಜಾಲ ಯಾವ ರೀತಿ ಇರುತ್ತದೆ? ಅವರಿಂದ ಆಗುವ ಸಮಸ್ಯೆಗಳು ಏನು? ಹಣವನ್ನು ಯಾವ ರೀತಿ ಕದಿಯುತ್ತಾರೆ ಎಂಬುದನ್ನು ಉಪೇಂದ್ರ (Upendra) ಅವರು ವಿವರಿಸಿದ್ದಾರೆ. ತಮ್ಮನ್ನು ಯಾಮಾರಿಸಿದ ಆ ವಿಚಿತ್ರ ನಂಬರ್​ ಯಾವುದು ಎಂಬುದನ್ನು ಕೂಡ ಉಪೇಂದ್ರ ಅವರು ತೋರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More