‘ಯುಐ’ ಸಿನಿಮಾ ಪ್ರೀ-ರಿಲೀಸ್ ಇವೆಂಟ್​: ಇಲ್ಲಿದೆ ಲೈವ್ ವಿಡಿಯೋ

‘ಯುಐ’ ಸಿನಿಮಾ ಪ್ರೀ-ರಿಲೀಸ್ ಇವೆಂಟ್​: ಇಲ್ಲಿದೆ ಲೈವ್ ವಿಡಿಯೋ

ಮದನ್​ ಕುಮಾರ್​
|

Updated on: Dec 16, 2024 | 7:38 PM

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಡಿಸೆಂಬರ್​ 20ರಂದು ಈ ಸಿನಿಮಾ ತೆರೆಕಾಣಲಿದ್ದು, ಇಂದು (ಡಿ.16) ಬೆಂಗಳೂರಿನಲ್ಲಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗುತ್ತಿದೆ. ಚಿತ್ರತಂಡದ ಜೊತೆ ಶಿವರಾಜ್​ಕುಮಾರ್​, ಡಾಲಿ ಧನಂಜಯ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಪ್ರೀ-ರಿಲೀಸ್​ ಇವೆಂಟ್​ನ ಲೈವ್ ವಿಡಿಯೋ ಇಲ್ಲಿದೆ ನೋಡಿ..

‘ರಿಯಲ್ ಸ್ಟಾರ್​’ ಉಪೇಂದ್ರ ಅವರು ಮುಖ್ಯ ಪಾತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾದ ಬಗ್ಗೆ ಪ್ರೇಕ್ಷಕರ ಮನದಲ್ಲಿ ಬೆಟ್ಟದಷ್ಟು ನಿರೀಕ್ಷೆ ಇದೆ. ಡಿಸೆಂಬರ್​ 20ರಂದು ಈ ಚಿತ್ರ ಬಿಡುಗಡೆ ಆಗಲಿದ್ದು, ಇಂದು (ಡಿಸೆಂಬರ್ 16) ಬೆಂಗಳೂರಿನಲ್ಲಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗುತ್ತಿದೆ. ಸಿನಿಮಾ ತಂಡದ ಜೊತೆಗೆ ಶಿವರಾಜ್​ಕುಮಾರ್​, ಡಾಲಿ ಧನಂಜಯ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ‘ಯುಐ’ ಸಿನಿಮಾ ಪ್ರೀ-ರಿಲೀಸ್​ ಇವೆಂಟ್​ನ ಲೈವ್ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.