ಪಾರ್ಕ್ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಪ್ರೇಕ್ಷಕರಿಗೆ ಉಪೇಂದ್ರ ಪ್ರಶ್ನೆ
ಉಪೇಂದ್ರ ನಟಸಿ, ನಿರ್ದೇಶಿಸಿರುವ ‘ಯುಐ’ ಸಿನಿಮಾ ಡಿ.20ರಂದು ಬಿಡುಗಡೆ ಆಗಲಿದೆ. ಚಿತ್ರತಂಡದವರು ಹುಬ್ಬಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಯಾಕೆ ತಡವಾಯಿತು ಎಂಬ ಪ್ರಶ್ನೆಗೆ ಉಪೇಂದ್ರ ಉತ್ತರಿಸಿದ್ದಾರೆ. ‘ಈಗ ಸ್ಪರ್ಧೆ ಜಾಸ್ತಿ ಆಗಿದೆ. ಹಾಗಾಗಿ ಮೇಕಿಂಗ್ ಬಗ್ಗೆ ತಲೆ ಕೆಡಿಸಿಕೊಳ್ಳಬೇಕು. ಒಂದು ಪಾರ್ಕ್ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡುತ್ತೀರಾ? ಎಲ್ಲವೂ ಅಡ್ವಾನ್ಸ್ ಆಗಿದೆ. ಹಾಗಾಗಿ ಸಮಯ ಹಿಡಿಯುತ್ತದೆ’ ಎಂದು ಉಪೇಂದ್ರ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು