ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಪ್ರೇಕ್ಷಕರಿಗೆ ಉಪೇಂದ್ರ ಪ್ರಶ್ನೆ

|

Updated on: Dec 04, 2024 | 8:33 PM

ಉಪೇಂದ್ರ ನಟಸಿ, ನಿರ್ದೇಶಿಸಿರುವ ‘ಯುಐ’ ಸಿನಿಮಾ ಡಿ.20ರಂದು ಬಿಡುಗಡೆ ಆಗಲಿದೆ. ಚಿತ್ರತಂಡದವರು ಹುಬ್ಬಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಯಾಕೆ ತಡವಾಯಿತು ಎಂಬ ಪ್ರಶ್ನೆಗೆ ಉಪೇಂದ್ರ ಉತ್ತರಿಸಿದ್ದಾರೆ. ‘ಈಗ ಸ್ಪರ್ಧೆ ಜಾಸ್ತಿ ಆಗಿದೆ. ಹಾಗಾಗಿ ಮೇಕಿಂಗ್​ ಬಗ್ಗೆ ತಲೆ ಕೆಡಿಸಿಕೊಳ್ಳಬೇಕು. ಒಂದು ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡುತ್ತೀರಾ? ಎಲ್ಲವೂ ಅಡ್ವಾನ್ಸ್ ಆಗಿದೆ. ಹಾಗಾಗಿ ಸಮಯ ಹಿಡಿಯುತ್ತದೆ’ ಎಂದು ಉಪೇಂದ್ರ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.