‘ಯುಐ’ ಸಿನಿಮಾಗೆ ಜನ ನೀಡಿದ ರೆಸ್ಪಾನ್ಸ್ ಬಗ್ಗೆ ಉಪೇಂದ್ರಗೆ ಬೇಸರ ಇದೆಯಾ?
ನಟ, ನಿರ್ದೇಶಕ ಉಪೇಂದ್ರ ಅವರ ಅಭಿಮಾನಿಗಳು ‘ಯುಐ’ ಸಿನಿಮಾ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಎಲ್ಲರಿಗೂ ಆ ಸಿನಿಮಾ ಇಷ್ಟ ಆಗಲಿಲ್ಲ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದಕ್ಕೆ ಉಪೇಂದ್ರ ಅವರಿಗೆ ಬೇಸರ ಇದೆಯಾ? ಈ ಪ್ರಶ್ನೆಗೆ ಸ್ವತಃ ಉಪೇಂದ್ರ ಅವರು ಉತ್ತರ ನೀಡಿದ್ದಾರೆ.
ನಟ, ನಿರ್ದೇಶಕ ಉಪೇಂದ್ರ ಅವರ ಅಭಿಮಾನಿಗಳು ‘ಯುಐ’ ಸಿನಿಮಾ (UI Movie) ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಎಲ್ಲರಿಗೂ ಆ ಸಿನಿಮಾ ಇಷ್ಟ ಆಗಲಿಲ್ಲ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದಕ್ಕೆ ಉಪೇಂದ್ರ ಅವರಿಗೆ ಬೇಸರ ಇದೆಯಾ? ಈ ಪ್ರಶ್ನೆಗೆ ಸ್ವತಃ ಉಪೇಂದ್ರ (Upendra) ಅವರು ಉತ್ತರ ನೀಡಿದ್ದಾರೆ. ‘ಬೇಸರ ಆಗಿಲ್ಲ. ಅರ್ಥ ಮಾಡಿಕೊಂಡವರು ವಾ.. ವಾಟ್ ಎ ಸಿನಿಮಾ ಎಂದರು. ಅರ್ಥ ಆಗದೇ ಇರುವವರು ನಾಮ ಎಂದರು. ಅದಕ್ಕೆ ಉತ್ತರ ಈ ಸೈಮಾ. ಜನರು ನನ್ನನ್ನು ಹೀರೋ ಮಾಡಿದ್ದಾರೆ. ನಾನು ಈಗ ಜನರಿಗೆ ಏನಾದರೂ ಮಾಡಬೇಕು ಎಂಬುದು ನನ್ನ ಸಿನಿಮಾ ಉದ್ದೇಶ. ಮತ್ತೂ ಮನರಂಜನೆಯೇ ಬೇಕು ಎಂದರೆ ಲೇಟ್ ಆದರೂ ಲೇಟೆಸ್ಟ್ ಆಗಿ ಬರುತ್ತೇನೆ’ ಎಂದು ಉಪೇಂದ್ರ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

