ಪ್ರಿಯಾಂಕಾ ಉಪೇಂದ್ರ ನಟನೆಯ ‘ಉಗ್ರಾವತಾರ’ಕ್ಕೆ ಉಪ್ಪಿ ಸಾಥ್
ಇಂದು (ನವೆಂಬರ್ 12) ಪ್ರಿಯಾಂಕಾ ಉಪೇಂದ್ರ ಅವರು ಬರ್ತ್ಡೇ ಆಚರಿಸಿಕೊಂಡಿದ್ದಾರೆ. ಜನ್ಮದಿನದ ಪ್ರಯುಕ್ತ ಅವರ ನಟನೆಯ ‘ಉಗ್ರಾವತಾರ’ ಸಿನಿಮಾದ ಆಡಿಯೋ ರಿಲೀಸ್ ಮಾಡಲಾಗಿದೆ.
ಇಂದು (ನವೆಂಬರ್ 12) ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಬರ್ತ್ಡೇ ಆಚರಿಸಿಕೊಂಡಿದ್ದಾರೆ. ಜನ್ಮದಿನದ ಪ್ರಯುಕ್ತ ಅವರ ನಟನೆಯ ‘ಉಗ್ರಾವತಾರ’ ಸಿನಿಮಾದ ಆಡಿಯೋ ರಿಲೀಸ್ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಉಪೇಂದ್ರ ಆಗಮಿಸಿ ಇಡೀ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಈ ಸಿನಿಮಾ ರಿಲೀಸ್ಗೆ ರೆಡಿ ಇದೆ. ಪ್ರಿಯಾಂಕಾ ಉಪೇಂದ್ರ ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.