ತಮಿಳಿನಲ್ಲಿ ಚೊಚ್ಚಲ ಸಿನಿಮಾಗೆ 10 ಕೋಟಿ ಪಡೆದ ಬಾಲಿವುಡ್ ನಟಿ!
ತಮಿಳಿನಲ್ಲಿ ಚೊಚ್ಚಲ ಸಿನಿಮಾಗೆ 10 ಕೋಟಿ ಪಡೆದ ಬಾಲಿವುಡ್ ನಟಿ!

ತಮಿಳಿನಲ್ಲಿ ಚೊಚ್ಚಲ ಸಿನಿಮಾಗೆ 10 ಕೋಟಿ ಪಡೆದ ಬಾಲಿವುಡ್ ನಟಿ!

ಸಾಧು ಶ್ರೀನಾಥ್​

Updated on: Apr 10, 2021 | 9:54 AM

ಇನ್ನೂ ಹೆಸರಿಡದ ದೊಡ್ಡ ಬಜೆಟ್​ನ ತಮಿಳು ಚಿತ್ರಕ್ಕಾಗಿ ಬಾಲಿವುಡ್​ ನಟಿಯೊಬ್ಬರು 10 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಇದು ಅವರ ಮೊದಲ ತಮಿಳು ಚಿತ್ರವಾಗಿದ್ದು ತಮಿಳು ಚಲನಚಿತ್ರೋದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಇದೀಗ ಇವರು ಒಬ್ಬರಾಗಿದ್ದಾರೆ.

Published on: Apr 10, 2021 09:53 AM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು