ಕ್ರಿಸ್ಮಸ್ ದಿನವೇ ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಕ್ರಿಶ್ಚಿಯನ್ನರನ್ನು ಕೊಲ್ಲುವುದನ್ನು ನಿಲ್ಲಿಸುವಂತೆ ಐಸಿಸ್ಗೆ ಎಚ್ಚರಿಕೆ ನೀಡಿರುವ ಟ್ರಂಪ್, ಕ್ರಿಸ್ಮಸ್ ಹಬ್ಬದ ದಿನವೇ ಐಸಿಸ್ ನೆಲೆಗಳ ಮೇಲೆ ಮಾರಕ ದಾಳಿ ನಡೆಸಿದ್ದಾರೆ. ನೈಜೀರಿಯಾ ಅಧಿಕಾರಿಗಳ ಕೋರಿಕೆಯ ಮೇರೆಗೆ ನಡೆಸಿದ ದಾಳಿಯಲ್ಲಿ ಹಲವು ಐಸಿಸ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಇಲಾಖೆ ಹೇಳಿದೆ. ಕ್ರೈಸ್ತರ ಹತ್ಯೆಯನ್ನು ನಿಲ್ಲಿಸದಿದ್ದರೆ, ನರಕದಂಥಾ ಶಿಕ್ಷೆ ಇಲ್ಲೇ ಕಾಣುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ.
ನೈಜೀರಿಯಾ, ಡಿಸೆಂಬರ್ 26: ನೈಜೀರಿಯಾದಲ್ಲಿ ಕ್ರಿಶ್ಚಿಯನ್ನರನ್ನು ಕೊಲ್ಲುವುದನ್ನು ನಿಲ್ಲಿಸುವಂತೆ ಐಸಿಸ್ಗೆ ಎಚ್ಚರಿಕೆ ನೀಡಿರುವ ಟ್ರಂಪ್, ಕ್ರಿಸ್ಮಸ್ ಹಬ್ಬದ ದಿನವೇ ಐಸಿಸ್ ನೆಲೆಗಳ ಮೇಲೆ ಮಾರಕ ದಾಳಿ ನಡೆಸಿದ್ದಾರೆ. ನೈಜೀರಿಯಾ ಅಧಿಕಾರಿಗಳ ಕೋರಿಕೆಯ ಮೇರೆಗೆ ನಡೆಸಿದ ದಾಳಿಯಲ್ಲಿ ಹಲವು ಐಸಿಸ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಇಲಾಖೆ ಹೇಳಿದೆ. ಕ್ರೈಸ್ತರ ಹತ್ಯೆಯನ್ನು ನಿಲ್ಲಿಸದಿದ್ದರೆ, ನರಕದಂಥಾ ಶಿಕ್ಷೆ ಇಲ್ಲೇ ಕಾಣುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮ ಸೇನೆಗೆ ದೇವರ ಆಶೀರ್ವಾದ ಸದಾ ಇರಲಿ, ಮೃತ ಭಯೋತ್ಪಾದಕರು ಸೇರಿದಂತೆ ಎಲ್ಲರಿಗೂ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳು, ಕ್ರಿಶ್ಚಿಯನ್ನರ ಮೇಲಿನ ದಾಳಿ ಮುಂದುವರೆದರೆ, ಉಗ್ರರು ಇನ್ನೂ ಕೆಟ್ಟ ಸಾವನ್ನು ಕಾಣುತ್ತಾರೆ ಎಂದು ಟ್ರಂಪ್ ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

