ಕ್ರಿಸ್ಮಸ್ ದಿನವೇ ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ

Updated on: Dec 26, 2025 | 7:47 AM

ನೈಜೀರಿಯಾದಲ್ಲಿ ಕ್ರಿಶ್ಚಿಯನ್ನರನ್ನು ಕೊಲ್ಲುವುದನ್ನು ನಿಲ್ಲಿಸುವಂತೆ ಐಸಿಸ್​ಗೆ ಎಚ್ಚರಿಕೆ ನೀಡಿರುವ ಟ್ರಂಪ್, ಕ್ರಿಸ್​ಮಸ್ ಹಬ್ಬದ ದಿನವೇ ಐಸಿಸ್ ನೆಲೆಗಳ ಮೇಲೆ ಮಾರಕ ದಾಳಿ ನಡೆಸಿದ್ದಾರೆ. ನೈಜೀರಿಯಾ ಅಧಿಕಾರಿಗಳ ಕೋರಿಕೆಯ ಮೇರೆಗೆ ನಡೆಸಿದ ದಾಳಿಯಲ್ಲಿ ಹಲವು ಐಸಿಸ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಇಲಾಖೆ ಹೇಳಿದೆ. ಕ್ರೈಸ್ತರ ಹತ್ಯೆಯನ್ನು ನಿಲ್ಲಿಸದಿದ್ದರೆ, ನರಕದಂಥಾ ಶಿಕ್ಷೆ ಇಲ್ಲೇ ಕಾಣುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ.

ನೈಜೀರಿಯಾ, ಡಿಸೆಂಬರ್ 26: ನೈಜೀರಿಯಾದಲ್ಲಿ ಕ್ರಿಶ್ಚಿಯನ್ನರನ್ನು ಕೊಲ್ಲುವುದನ್ನು ನಿಲ್ಲಿಸುವಂತೆ ಐಸಿಸ್​ಗೆ ಎಚ್ಚರಿಕೆ ನೀಡಿರುವ ಟ್ರಂಪ್, ಕ್ರಿಸ್​ಮಸ್ ಹಬ್ಬದ ದಿನವೇ ಐಸಿಸ್ ನೆಲೆಗಳ ಮೇಲೆ ಮಾರಕ ದಾಳಿ ನಡೆಸಿದ್ದಾರೆ. ನೈಜೀರಿಯಾ ಅಧಿಕಾರಿಗಳ ಕೋರಿಕೆಯ ಮೇರೆಗೆ ನಡೆಸಿದ ದಾಳಿಯಲ್ಲಿ ಹಲವು ಐಸಿಸ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಇಲಾಖೆ ಹೇಳಿದೆ. ಕ್ರೈಸ್ತರ ಹತ್ಯೆಯನ್ನು ನಿಲ್ಲಿಸದಿದ್ದರೆ, ನರಕದಂಥಾ ಶಿಕ್ಷೆ ಇಲ್ಲೇ ಕಾಣುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮ ಸೇನೆಗೆ ದೇವರ ಆಶೀರ್ವಾದ ಸದಾ ಇರಲಿ, ಮೃತ ಭಯೋತ್ಪಾದಕರು ಸೇರಿದಂತೆ ಎಲ್ಲರಿಗೂ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳು, ಕ್ರಿಶ್ಚಿಯನ್ನರ ಮೇಲಿನ ದಾಳಿ ಮುಂದುವರೆದರೆ, ಉಗ್ರರು ಇನ್ನೂ ಕೆಟ್ಟ ಸಾವನ್ನು ಕಾಣುತ್ತಾರೆ ಎಂದು ಟ್ರಂಪ್ ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More