ಮಿಸ್ ಆಗಿ ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್
ಕುವೈತ್ ತಪ್ಪಾಗಿ 3 ಯುಎಸ್ ಜೆಟ್‌ಗಳನ್ನು ಹೊಡೆದುರುಳಿಸಿದೆ. ಈ ವಿಡಿಯೋದಲ್ಲಿ F-15 ಜೆಟ್ಗಳು ಕೆಳಗೆ ಬೀಳುವುದನ್ನು ನೋಡಬಹುದು. ಇರಾನ್ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಗಳಲ್ಲಿ ಭಾಗವಹಿಸುತ್ತಿರುವ 3 ಯುಎಸ್ ಫೈಟರ್ ಜೆಟ್‌ಗಳನ್ನು ಇಂದು ಬೆಳಿಗ್ಗೆ ಕುವೈತ್ ವಾಯು ರಕ್ಷಣಾ ಪಡೆ ಮಿಸ್ಟೇಕ್ನಿಂದ ಹೊಡೆದುರುಳಿಸಿದೆ ಎಂದು ಅಮೆರಿಕ ಹೇಳಿದೆ.
ಕುವೈತ್, ಮಾರ್ಚ್ 2: ಕುವೈತ್ ತನ್ನ ವ್ಯಾಪ್ತಿಯೊಳಗೆ ಬಂದ ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದೆ. ಅಮೆರಿಕದ (US Attack) ಬೆಂಬಲಿತ ದೇಶವಾಗಿರುವ ಕುವೈತ್ ಮಿಸ್ ಆಗಿ ಈ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದೆ ಎಂದು ಯುಎಸ್ ಖಚಿತಪಡಿಸಿದೆ. ಪ್ರತಿ ವಿಮಾನದಲ್ಲಿದ್ದ ಎಲ್ಲ ಏರ್‌ಕ್ರೂ ಸದಸ್ಯರು ಸುರಕ್ಷಿತವಾಗಿ ಹೊರಹಾರಲ್ಪಟ್ಟಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುವೈತ್ ಮಿಸ್ಟೇಕ್ ಆಗಿ ನಮ್ಮ ಜೆಟ್ಗಳ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?

