ಇರಾನ್ ಯುದ್ಧನೌಕೆ ಮೇಲೆ ಸಬ್ಮರೀನ್ ದಾಳಿ ಹೇಗಿತ್ತು? ರೋಚಕ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಭಾರತದಲ್ಲಿ ನೌಕಾಪಡೆ ಜತೆ ಸಮರಾಭ್ಯಾಸ ಮುಗಿಸಿ ಇರಾನ್ಗೆ ವಾಪಸಾಗುತ್ತಿದ್ದ ಇರಾನ್ ಯುದ್ಧನೌಕೆ ಐಆರ್ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಹೊಡದುರುಳಿಸಿ ಮುಳುಗಿಸಿದ ವಿಡಿಯೋವನ್ನು ಅಮೆರಿಕ ಬಿಡುಗಡೆ ಮಾಡಿದೆ. ಸಬ್ಮರೀನ್ನ ಟಾರ್ಪಿಡೋ (ನೌಕಾ ಸ್ಫೋಟಕ) ಬಳಸಿ ಯುದ್ಧನೌಕೆಯನ್ನು ಮುಳುಗಿಸಿದ್ದೇವೆ ಎಂದು ಅಮೆರಿಕ ಹೇಳಿಕೊಂಡಿದೆ. ವಿಡಿಯೋ ಇಲ್ಲಿದೆ.
ಇರಾನ್ ಯುದ್ಧನೌಕೆಯನ್ನು ಜಲಾಂತರ್ಗಾಮಿಯ ಮೂಲಕ ನೌಕಾ ಸ್ಫೋಟಕ ಬಳಸಿ ಹೊಡೆದು ಮುಳುಗಿಸಿದ್ದೇವೆ. ಅಂತರರಾಷ್ಟ್ರೀಯ ಜಲ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ ಎಂದು ಭಾವಿಸಿದ್ದ ಐಆರ್ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಮುಳುಗಿಸಿದ್ದೇವೆ ಎಂದು ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಜತೆಗೆ, ಯುದ್ಧನೌಕೆಯನ್ನು ಹೊಡೆದುರುಳಿಸಿ ಮುಳುಗಿಸಿದ ರೋಚಕ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

