‘ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ’; ತಮ್ಮದೇ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ
ಜಾರ್ಖಂಡ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಮಾಡಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ. "ಜಾರ್ಖಂಡ್‌ನಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡಿರುವುದು ತಪ್ಪು. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ವಿದ್ಯಾರ್ಥಿಗಳಿಗಿದ್ದು, ಮಾತುಕತೆಯಿಂದ ಮಾತ್ರ ಪರಿಹಾರ ಕಂಡುಕೊಳ್ಳಲು ಸಾಧ್ಯ" ಎಂದು ಹೇಳಿದ್ದಾರೆ.
Follow Us
Latest Videos
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
