ಮಂಗಳೂರು: ಹರಕೆ ಕೋಲದಲ್ಲಿ ಭಾಗವಹಿಸಿದ ಯು.ಟಿ. ಖಾದರ್
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಯು ಟಿ ಖಾದರ್ ಭಾಗವಹಿಸಿದರು. ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.
ಮಂಗಳೂರು, ಫೆ.05: ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ (UT Khader) ಅವರು ಹರಕೆ ಕೋಲ ನೆರವೇರಿಸಿದ್ದಾರೆ. ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೇವಗಳ ಹರಕೆ ಕೋಲ ನೆರವೇರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಯು ಟಿ ಖಾದರ್ ಭಾಗವಹಿಸಿದರು. ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು. ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.
ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ