AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’

Video: 1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’

ನಯನಾ ರಾಜೀವ್
|

Updated on: Mar 26, 2026 | 9:08 PM

Share

ವ್ಯಕ್ತಿಯೊಬ್ಬರು ಸಾವಿರ ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್ ಬಂಕ್​ಗೆ ಬಂದಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಹರೈಯಾದಲ್ಲಿ ನಡೆದಿದೆ. ಘಟನೆ NH-28 ರ ಭದವಾಲ್ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದೆ. ಪೆಟ್ರೋಲ್ ತುಂಬಿಸಲು ಒಬ್ಬ ವ್ಯಕ್ತಿ 1,000 ಲೀಟರ್ ದೊಡ್ಡ ಟ್ಯಾಂಕ್‌ನೊಂದಿಗೆ ಅಲ್ಲಿಗೆ ಬಂದಿದ್ದರು. ಇನ್ನೂ ಅಚ್ಚರಿಯ ಸಂಗತಿಯೆಂದರೆ ಆ ಯುವಕ ತನ್ನ ಹೆಗಲ ಮೇಲೆ ಭಾರವಾದ ಟ್ಯಾಂಕ್ ಅನ್ನು ಪೆಟ್ರೋಲ್ ಪಂಪ್‌ಗೆ ಹೊತ್ತುಕೊಂಡು ಹೋಗಿದ್ದಾರೆ.

ಹರೈಯಾ, ಮಾರ್ಚ್​ 26: ವ್ಯಕ್ತಿಯೊಬ್ಬರು ಸಾವಿರ ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್ ಬಂಕ್​ಗೆ ಬಂದಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಹರೈಯಾದಲ್ಲಿ ನಡೆದಿದೆ. ಘಟನೆ NH-28 ರ ಭದವಾಲ್ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದೆ. ಪೆಟ್ರೋಲ್ ತುಂಬಿಸಲು ಒಬ್ಬ ವ್ಯಕ್ತಿ 1,000 ಲೀಟರ್ ದೊಡ್ಡ ಟ್ಯಾಂಕ್‌ನೊಂದಿಗೆ ಅಲ್ಲಿಗೆ ಬಂದಿದ್ದರು. ಇನ್ನೂ ಅಚ್ಚರಿಯ ಸಂಗತಿಯೆಂದರೆ ಆ ಯುವಕ ತನ್ನ ಹೆಗಲ ಮೇಲೆ ಭಾರವಾದ ಟ್ಯಾಂಕ್ ಅನ್ನು ಪೆಟ್ರೋಲ್ ಪಂಪ್‌ಗೆ ಹೊತ್ತುಕೊಂಡು ಹೋಗಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us