ನನಗೆ ಕಚ್ಚಿದ್ದು ಇದೇ ಹಾವು, ಚಿಕಿತ್ಸೆ ಕೊಡಿ ಎಂದು ಹಾವನ್ನು ಹಿಡಿದು ಆಸ್ಪತ್ರೆಗೆ ಬಂದ ರೋಗಿ
ವ್ಯಕ್ತಿಯೊಬ್ಬನ ಕಾಲಿನ ಹೆಬ್ಬರಳಿಗೆ ಹಾವು ಕಚ್ಚಿತ್ತು, ಆತ ತಡ ಮಾಡದೇ ಹಾವಿನ ಜತೆಯಲ್ಲೇ ಆಸ್ಪತ್ರೆಗೆ ಬಂದಿದ್ದಾನೆ. ತನಗೆ ಕಚ್ಚಿದ್ದು ಇದೇ ಹಾವು, ಬೇಗ ಚಿಕಿತ್ಸೆ ನೀಡಿ ಎಂದು ವೈದ್ಯರ ಬಳಿ ಮನವಿ ಮಾಡಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದಿದೆ.

ಮನ್ಹರಿ ಮಿಶ್ರಾ ಎಂಬಾತನಿಗೆ ಹಾವು ಕಚ್ಚಿತ್ತು, ಆದರೂ ಆತ ಗಾಬರಿಯಾಗಲಿಲ್ಲ, ಹಾವನ್ನು ಪ್ಲಾಸ್ಟಿಕ್ ಬಾಕ್ಸ್ವೊಂದರಲ್ಲಿ ಹಾಕಿಕೊಂಡು ಬಂದಿದ್ದು ವೈದ್ಯರು ಅಚ್ಚರಿಗೊಂಡಿದ್ದಾರೆ..
ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ, ಈ ಸಂಪೂರ್ಣ ಘಟನೆಯನ್ನು ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು