Video: ಬುರ್ಖಾ ಧರಿಸಿ ಕನ್ವರ್ ಯಾತ್ರೆ ಕೈಗೊಂಡ ತಮನ್ನಾ
ಮುಸ್ಲಿಂ ಮಹಿಳೆಯೊಬ್ಬರು ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶ ಸಂಭಾಲ್ನಲ್ಲಿ ನಡೆದಿದೆ. ತಮನ್ನಾ ಮಲಿಕ್ ಎಂಬುವವರು ತಾವು ಅಂದುಕೊಂಡಿದ್ದ ಕಾರ್ಯ ನೆರವೇರಿದ ಕಾರಣ ಹರಿದ್ವಾರದಿಂದ ಪವಿತ್ರ ಜಲವನ್ನು ಸಂಗ್ರಹಿಸಿ ಕನ್ವರ್ ಯಾತ್ರೆ ಕೈಗೊಂಡರು. ಅವರು ಬುರ್ಖಾ ಧರಿಸಿ ಯಾತ್ರೆ ನಡೆಸುತ್ತಿರುವ ದೃಶ್ಯ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಹಿಂದೂ ಯುವಕ ಅಮನ್ ತ್ಯಾಗಿ ಅವರನ್ನು ಮದುವೆಯಾಗುವ ತನ್ನ ಆಸೆ ಈಡೇರಿದ ಬಳಿಕ ತೀರ್ಥಯಾತ್ರೆ ಕೈಗೊಂಡಿರುವುದಾಗಿ ವಿವರಿಸಿದ್ದಾರೆ.
ಸಂಭಾಲ್, ಫೆಬ್ರವರಿ 15: ಮುಸ್ಲಿಂ ಮಹಿಳೆಯೊಬ್ಬರು ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶ ಸಂಭಾಲ್ನಲ್ಲಿ ನಡೆದಿದೆ. ತಮನ್ನಾ ಮಲಿಕ್ ಎಂಬುವವರು ತಾವು ಅಂದುಕೊಂಡಿದ್ದ ಕಾರ್ಯ ನೆರವೇರಿದ ಕಾರಣ ಹರಿದ್ವಾರದಿಂದ ಪವಿತ್ರ ಜಲವನ್ನು ಸಂಗ್ರಹಿಸಿ ಕನ್ವರ್ ಯಾತ್ರೆ ಕೈಗೊಂಡರು. ಅವರು ಬುರ್ಖಾ ಧರಿಸಿ ಯಾತ್ರೆ ನಡೆಸುತ್ತಿರುವ ದೃಶ್ಯ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಹಿಂದೂ ಯುವಕ ಅಮನ್ ತ್ಯಾಗಿ ಅವರನ್ನು ಮದುವೆಯಾಗುವ ತನ್ನ ಆಸೆ ಈಡೇರಿದ ಬಳಿಕ ತೀರ್ಥಯಾತ್ರೆ ಕೈಗೊಂಡಿರುವುದಾಗಿ ವಿವರಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ


