Video: ಬುರ್ಖಾ ಧರಿಸಿ ಕನ್ವರ್ ಯಾತ್ರೆ ಕೈಗೊಂಡ ತಮನ್ನಾ

Updated on: Feb 15, 2026 | 10:51 AM

ಮುಸ್ಲಿಂ ಮಹಿಳೆಯೊಬ್ಬರು ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶ ಸಂಭಾಲ್​​ನಲ್ಲಿ ನಡೆದಿದೆ. ತಮನ್ನಾ ಮಲಿಕ್ ಎಂಬುವವರು ತಾವು ಅಂದುಕೊಂಡಿದ್ದ ಕಾರ್ಯ ನೆರವೇರಿದ ಕಾರಣ ಹರಿದ್ವಾರದಿಂದ ಪವಿತ್ರ ಜಲವನ್ನು ಸಂಗ್ರಹಿಸಿ ಕನ್ವರ್ ಯಾತ್ರೆ ಕೈಗೊಂಡರು. ಅವರು ಬುರ್ಖಾ ಧರಿಸಿ ಯಾತ್ರೆ ನಡೆಸುತ್ತಿರುವ ದೃಶ್ಯ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಹಿಂದೂ ಯುವಕ ಅಮನ್ ತ್ಯಾಗಿ ಅವರನ್ನು ಮದುವೆಯಾಗುವ ತನ್ನ ಆಸೆ ಈಡೇರಿದ ಬಳಿಕ ತೀರ್ಥಯಾತ್ರೆ ಕೈಗೊಂಡಿರುವುದಾಗಿ ವಿವರಿಸಿದ್ದಾರೆ.

ಸಂಭಾಲ್, ಫೆಬ್ರವರಿ 15: ಮುಸ್ಲಿಂ ಮಹಿಳೆಯೊಬ್ಬರು ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶ ಸಂಭಾಲ್​​ನಲ್ಲಿ ನಡೆದಿದೆ. ತಮನ್ನಾ ಮಲಿಕ್ ಎಂಬುವವರು ತಾವು ಅಂದುಕೊಂಡಿದ್ದ ಕಾರ್ಯ ನೆರವೇರಿದ ಕಾರಣ ಹರಿದ್ವಾರದಿಂದ ಪವಿತ್ರ ಜಲವನ್ನು ಸಂಗ್ರಹಿಸಿ ಕನ್ವರ್ ಯಾತ್ರೆ ಕೈಗೊಂಡರು. ಅವರು ಬುರ್ಖಾ ಧರಿಸಿ ಯಾತ್ರೆ ನಡೆಸುತ್ತಿರುವ ದೃಶ್ಯ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಹಿಂದೂ ಯುವಕ ಅಮನ್ ತ್ಯಾಗಿ ಅವರನ್ನು ಮದುವೆಯಾಗುವ ತನ್ನ ಆಸೆ ಈಡೇರಿದ ಬಳಿಕ ತೀರ್ಥಯಾತ್ರೆ ಕೈಗೊಂಡಿರುವುದಾಗಿ ವಿವರಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More