Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!

ಸುಷ್ಮಾ ಚಕ್ರೆ
|

Updated on:Apr 09, 2025 | 9:21 PM

ಉತ್ತರ ಪ್ರದೇಶದ ಉನ್ನಾವೋದಲ್ಲಿ 22 ವರ್ಷದ ರೀಲ್ ಸೃಷ್ಟಿಕರ್ತ ರೈಲ್ವೆ ಹಳಿಗಳ ಮೇಲೆ ಮಲಗಿ ತನ್ನ ಮೇಲೆ ರೈಲು ಹಾದು ಹೋಗುವುದನ್ನು ರೆಕಾರ್ಡ್ ಮಾಡಿದ್ದಾನೆ. ಈ ಭಯಾನಕ ದೃಶ್ಯಗಳು ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ. ಈ ವಿಷಯ ತಿಳಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಉನ್ನಾವೋ, ಏಪ್ರಿಲ್ 9: ಸೋಷಿಯಲ್ ಮೀಡಿಯಾಗೆ ಅಡಿಕ್ಟ್ ಆಗಿದ್ದ ಯುವಕನೊಬ್ಬ ರೈಲು ಹಳಿಯ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವುದನ್ನು ರೆಕಾರ್ಡ್ ಮಾಡಿಕೊಂಡು, ಅದನ್ನು ರೀಲ್ಸ್ ಮಾಡಿದ್ದಾನೆ. ಈ ವಿಡಿಯೋ ವೈರಲ್ ಆಗಿತ್ತು. ಈ ವಿಷಯ ತಿಳಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 09, 2025 09:18 PM