ಮಧುರಾ ಪಿಸು ಮಾತಿಗೆ ಹಾಡು ಹೇಳುತ್ತಾ ಹೆಜ್ಜೆ ಹಾಕಿದ ಉತ್ತರ ಕನ್ನಡ ಜಿಲ್ಲಾಧಿಕಾರಿ; ವಿಡಿಯೋ ವೈರಲ್
ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಮಧುರಾ ಪಿಸು ಮಾತಿಗೆ ಎಂಬ ಹಾಡು ಹೇಳುತ್ತಾ ಡ್ಯಾನ್ಸ್ ಮಾಡಿದ್ದಾರೆ. ದಾಂಡೇಲಿಯಲ್ಲಿ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿ ಹೆಜ್ಜೆ ಹಾಕಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ (Social Media) ದಿನಕ್ಕೆ ಹತ್ತಾರು ವಿಡಿಯೋಗಳು ವೈರಲ್ (Viral) ಆಗುತ್ತಿರುತ್ತವೆ. ಕೆಲ ವಿಡಿಯೋಗಳು ಚರ್ಚೆಗೆ ಕಾರಣವಾಗಬಹುದು. ಇನ್ನು ಕೆಲ ವಿಡಿಯೋಗಳು ಮಜಾ ಕೊಡಬಹುದು. ಸದ್ಯ ಉತ್ತರ ಕನ್ನಡ ಜಿಲ್ಲಾಧಿಕಾರಿಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಮಧುರಾ ಪಿಸು ಮಾತಿಗೆ ಎಂಬ ಹಾಡು ಹೇಳುತ್ತಾ ಡ್ಯಾನ್ಸ್ ಮಾಡಿದ್ದಾರೆ. ದಾಂಡೇಲಿಯಲ್ಲಿ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿ ಹೆಜ್ಜೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಜಿಲ್ಲಾಧಿಕಾರಿ ಹಾಡಿಗೆ, ಡ್ಯಾನ್ಸ್ಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜನ ಕುಣಿದು ಕುಪ್ಪಳಿಸಿದ್ದಾರೆ.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ

