‘ನಾನು ಕಷ್ಟದಲ್ಲಿದ್ದಾಗ ನನ್ನ ಗೆಳೆಯರೇ ನನಗೆ ದುಡ್ಡು ಕೊಟ್ಟಿಲ್ಲ’; ನೋವು ತೋಡಿಕೊಂಡ ರವಿಚಂದ್ರನ್
‘ನಾನು ಕಷ್ಟದಲ್ಲಿದ್ದಾಗ ನನ್ನ ಗೆಳೆಯರೇ ನನಗೆ ದುಡ್ಡು ಕೊಟ್ಟಿಲ್ಲ’; ನೋವು ತೋಡಿಕೊಂಡ ರವಿಚಂದ್ರನ್

‘ನಾನು ಕಷ್ಟದಲ್ಲಿದ್ದಾಗ ನನ್ನ ಗೆಳೆಯರೇ ನನಗೆ ದುಡ್ಡು ಕೊಟ್ಟಿಲ್ಲ’; ನೋವು ತೋಡಿಕೊಂಡ ರವಿಚಂದ್ರನ್

| Updated By: ರಾಜೇಶ್ ದುಗ್ಗುಮನೆ

Updated on: Sep 13, 2021 | 3:49 PM

ರವಿಚಂದ್ರನ್​ ನಿರ್ಮಾಣದ ‘ಶಾಂತಿ ಕ್ರಾಂತಿ’ ಸಿನಿಮಾ ಪ್ಲಾಫ್​ ಆಗಿತ್ತು. ಇದರಿಂದ ರವಿಚಂದ್ರನ್​ ಸಂಕಷ್ಟಕ್ಕೆ ಸಿಲುಕಿದರು. ಈ ವೇಳೆ ರವಿಚಂದ್ರನ್ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು.

ವಿ​. ರವಿಚಂದ್ರನ್​ ಅವರು ಸ್ಯಾಂಡಲ್​ವುಡ್​ನಲ್ಲಿ ಕ್ರೇಜಿಸ್ಟಾರ್​ ಎಂದೇ ಖ್ಯಾತಿ ಪಡೆದವರು. ಅವರು ನಟನೆ ಜತೆಗೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಆದರೆ, ಹಲವು ಕಡೆಗಳಲ್ಲಿ ಅವರು ಕೈಸುಟ್ಟುಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ರವಿಚಂದ್ರನ್​ ನಿರ್ಮಾಣದ ‘ಶಾಂತಿ ಕ್ರಾಂತಿ’ ಸಿನಿಮಾ ಪ್ಲಾಫ್​ ಆಗಿತ್ತು. ಇದರಿಂದ ರವಿಚಂದ್ರನ್​ ಸಂಕಷ್ಟಕ್ಕೆ ಸಿಲುಕಿದರು. ಈ ವೇಳೆ ರವಿಚಂದ್ರನ್ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸುತ್ತಿದ್ದಾಗ ಯಾರೊಬ್ಬರೂ ರವಿಚಂದ್ರನ್​ಗೆ ಹಣ ನೀಡೋಕೆ ಮುಂದೆ ಬಂದಿಲ್ಲ. ಈ ಬಗ್ಗೆ ರವಿಚಂದ್ರನ್​ ಅವರೇ ಹೇಳಿಕೊಂಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಇದನ್ನೂ ಓದಿ:‘ಹಂಸಲೇಖ, ನಾನು ಗುಡ್ ಫ್ರೆಂಡ್ಸ್ ಅಲ್ಲವೇ ಅಲ್ಲ’ ಎಂದು ಹೇಳಿ ಅಚ್ಚರಿ ಮೂಡಿಸಿದ ರವಿಚಂದ್ರನ್  

ರವಿಚಂದ್ರನ್​ ತಂದೆ ಅಂದು ಮಾಡಿದ್ದ ಸಹಾಯವನ್ನು ಖುಷ್ಬೂ ಇನ್ನೂ ಮರೆತಿಲ್ಲ; ‘ಕ್ರೇಜಿ ಸ್ಟಾರ್’​ ಹೇಳ್ತಾರೆ ಕೇಳಿ..