‘ನಾನು ಕಷ್ಟದಲ್ಲಿದ್ದಾಗ ನನ್ನ ಗೆಳೆಯರೇ ನನಗೆ ದುಡ್ಡು ಕೊಟ್ಟಿಲ್ಲ’; ನೋವು ತೋಡಿಕೊಂಡ ರವಿಚಂದ್ರನ್

ರವಿಚಂದ್ರನ್​ ನಿರ್ಮಾಣದ ‘ಶಾಂತಿ ಕ್ರಾಂತಿ’ ಸಿನಿಮಾ ಪ್ಲಾಫ್​ ಆಗಿತ್ತು. ಇದರಿಂದ ರವಿಚಂದ್ರನ್​ ಸಂಕಷ್ಟಕ್ಕೆ ಸಿಲುಕಿದರು. ಈ ವೇಳೆ ರವಿಚಂದ್ರನ್ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು.

Follow us on

Click on your DTH Provider to Add TV9 Kannada