ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ

Updated on: Apr 13, 2026 | 5:57 PM

ಪಂಚಮಸಾಲಿ ಮಠದಲ್ಲಿ ಲೆಕ್ಕ ಕೊಡಿ ಅಭಿಯಾನ ಮುಂದುವರೆದಿದೆ. ಈ ಸಂಬಂಧ ಇದೀಗ ಪೀಠದಿಂದ ವಚನಾನಂದ ಸ್ವಾಮೀಜಿಗಳನ್ನ (vachanananda swamiji) ಉಚ್ಛಾಟನೆ ಮಾಡಲಾಗಿದೆ. ಇದರಿಂದ ದಾವಣಗೆರೆ (Davanagere) ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠ ಈಗ ಅಕ್ಷರಶಃ ರಣಾಂಗಣವಾಗಿದೆ. ಮಠದ ಟ್ರಸ್ಟಿಗಳಿಗೆ 'ಲೆಕ್ಕ ಕೊಡಿ ಎಂದು ಭಕ್ತರು ನಡೆಸುತ್ತಿರುವ ಅಭಿಯಾನ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಟ್ರಸ್ಟಿಗಳಿಗೆ ಚಪ್ಪಲಿ ತೋರಿಸಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಠದ ಆವರಣದಲ್ಲಿ ತಳ್ಳಾಟ, ನೂಕಾಟ ಶುರುವಾಗಿದ್ದು, ಈ ಸಂದರ್ಭದಲ್ಲಿ ವಚನಾನಂದ ಸ್ವಾಮೀಜಿ ಕೈಗೆ ಗಾಯವಾಗಿದೆ. ಇದರಿಂದ ಕೆರಳ ಸ್ವಾಮೀಜಿ ಪೊಲೀಸರ ಜತೆ ವಾಗ್ದಾದಕ್ಕಿಳಿದು.

ದಾವಣಗೆರೆ, (ಏಪ್ರಿಲ್ 13): ಪಂಚಮಸಾಲಿ ಮಠದಲ್ಲಿ ಲೆಕ್ಕ ಕೊಡಿ ಅಭಿಯಾನ ಮುಂದುವರೆದಿದೆ. ಈ ಸಂಬಂಧ ಇದೀಗ ಪೀಠದಿಂದ ವಚನಾನಂದ ಸ್ವಾಮೀಜಿಗಳನ್ನ (vachanananda swamiji) ಉಚ್ಛಾಟನೆ ಮಾಡಲಾಗಿದೆ. ಇದರಿಂದ ದಾವಣಗೆರೆ (Davanagere) ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠ ಈಗ ಅಕ್ಷರಶಃ ರಣಾಂಗಣವಾಗಿದೆ. ಮಠದ ಟ್ರಸ್ಟಿಗಳಿಗೆ ‘ಲೆಕ್ಕ ಕೊಡಿ ಎಂದು ಭಕ್ತರು ನಡೆಸುತ್ತಿರುವ ಅಭಿಯಾನ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಟ್ರಸ್ಟಿಗಳಿಗೆ ಚಪ್ಪಲಿ ತೋರಿಸಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಠದ ಆವರಣದಲ್ಲಿ ತಳ್ಳಾಟ, ನೂಕಾಟ ಶುರುವಾಗಿದ್ದು, ಈ ಸಂದರ್ಭದಲ್ಲಿ ವಚನಾನಂದ ಸ್ವಾಮೀಜಿ ಕೈಗೆ ಗಾಯವಾಗಿದೆ. ಇದರಿಂದ ಕೆರಳ ಸ್ವಾಮೀಜಿ ಪೊಲೀಸರ ಜತೆ ವಾಗ್ದಾದಕ್ಕಿಳಿದು.

ಇದನ್ನೂ ಓದಿ: ವಚನಾನಂದ ಸ್ವಾಮೀಜಿ ಉಚ್ಛಾಟನೆ: ಕಠಿಣ ನಿರ್ಧಾರಕ್ಕೆ ಹಲವು ಕಾರಣ ಕೊಟ್ಟ ಧರ್ಮದರ್ಶಿ ಸಮಿತಿ

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More