ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
20 ವರ್ಷದ ಸಿದ್ಧರಾಜ್ ಸಿಂಗ್ ಮಹೀದ ಅವರು ನಾಂದೇಸರಿ ಸೇತುವೆಯ ಮೇಲೆ ಹೋಗುತ್ತಿದ್ದಾಗ ಕಾರೊಂದು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆದರೆ, ಅದೃಷ್ಟವಶಾತ್ ಈ ಭೀಕರ ಅಪಘಾತದಿಂದ ಅವರು ಬದುಕುಳಿದಿದ್ದಾರೆ. ಅವರು ಸೇತುವೆಯಿಂದ ಕೆಳಗೆ ಬೀಳುವಾಗ ಅವರ ಶರ್ಟ್ ಲೈಟ್ ಕಂಬಕ್ಕೆ ಸಿಕ್ಕಿಹಾಕಿಕೊಂಡಿತ್ತು. ಇದರಿಂದಾಗಿ ಅವರು 20 ಅಡಿ ಎತ್ತರದಲ್ಲಿ ನೇತಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅವರನ್ನು ಮೇಲಕ್ಕೆ ಎಳೆದುಕೊಂಡು ಕಾಪಾಡಿದ್ದಾರೆ. ಬೈಕ್ ಸೇತುವೆಯಿಂದ ನೀರಿಗೆ ಬಿದ್ದರೂ ಆ ಯುವಕನ ಆಯುಷ್ಯ ಗಟ್ಟಿ ಇದ್ದುದರಿಂದ ಯಾವುದೇ ಗಾಯಗಳೂ ಆಗದೆ ಅವರು ಬದುಕುಳಿದಿದ್ದಾರೆ.
ವಡೋದರಾ, ಡಿಸೆಂಬರ್ 22: ವಡೋದರಾದಲ್ಲೊಂದು ಪವಾಡದಂತಹ ಘಟನೆ ನಡೆದಿದೆ. 20 ವರ್ಷದ ಸಿದ್ಧರಾಜ್ ಸಿಂಗ್ ಮಹೀದ ಅವರು ನಾಂದೇಸರಿ ಸೇತುವೆಯ ಮೇಲೆ ಹೋಗುತ್ತಿದ್ದಾಗ ಕಾರೊಂದು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆದರೆ, ಅದೃಷ್ಟವಶಾತ್ ಈ ಭೀಕರ ಅಪಘಾತದಿಂದ (Accident) ಅವರು ಬದುಕುಳಿದಿದ್ದಾರೆ. ಅವರು ಸೇತುವೆಯಿಂದ ಕೆಳಗೆ ಬೀಳುವಾಗ ಅವರ ಶರ್ಟ್ ಲೈಟ್ ಕಂಬಕ್ಕೆ ಸಿಕ್ಕಿಹಾಕಿಕೊಂಡಿತ್ತು. ಇದರಿಂದಾಗಿ ಅವರು 20 ಅಡಿ ಎತ್ತರದಲ್ಲಿ ನೇತಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅವರನ್ನು ಮೇಲಕ್ಕೆ ಎಳೆದುಕೊಂಡು ಕಾಪಾಡಿದ್ದಾರೆ. ಬೈಕ್ ಸೇತುವೆಯಿಂದ ನೀರಿಗೆ ಬಿದ್ದರೂ ಆ ಯುವಕನ ಆಯುಷ್ಯ ಗಟ್ಟಿ ಇದ್ದುದರಿಂದ ಯಾವುದೇ ಗಾಯಗಳೂ ಆಗದೆ ಅವರು ಬದುಕುಳಿದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

