ಮದುವೆ ಮಾತುಕತೆ ಕ್ಯಾನ್ಸಲ್ ಆಗಿದ್ದೇಕೆ? ಮಾಹಿತಿ ನೀಡಿದ ನಟಿ ವೈಷ್ಣವಿ ಗೌಡ ತಂದೆ
ವೈಷ್ಣವಿ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದೇ ಹೇಳಲಾಗಿತ್ತು. ಆದರೆ, ನಿಶ್ಚಿತಾರ್ಥ ನಡೆದಿಲ್ಲ ಎಂದು ವೈಷ್ಣವಿ ಸ್ಪಷ್ಟನೆ ನೀಡಿದ್ದರು. ಸದ್ಯ ಮದುವೆ ಮಾತುಕತೆ ಕ್ಯಾನ್ಸಲ್ ಆಗಿದೆ.
ಮದುವೆ ವಿಚಾರಕ್ಕೆ ಸಂಬಂಧಿಸಿ ವೈಷ್ಣವಿ ಗೌಡ (Vaishnavi Gowda) ಅವರು ಸುದ್ದಿಯಲ್ಲಿದ್ದಾರೆ. ಉದ್ಯಮಿ ವಿದ್ಯಾಭರಣ್ ಜತೆ ಅವರು ಹಾರ ಹಾಕಿ ನಿಂತಿರುವ ಫೋಟೋ ವೈರಲ್ ಆಗಿತ್ತು. ವೈಷ್ಣವಿ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದೇ ಹೇಳಲಾಗಿತ್ತು. ಆದರೆ, ನಿಶ್ಚಿತಾರ್ಥ ನಡೆದಿಲ್ಲ ಎಂದು ವೈಷ್ಣವಿ ಸ್ಪಷ್ಟನೆ ನೀಡಿದ್ದರು. ಸದ್ಯ ಮದುವೆ ಮಾತುಕತೆ ಕ್ಯಾನ್ಸಲ್ ಆಗಿದೆ. ‘ಇಷ್ಟೆಲ್ಲ ನಡೆದಮೇಲೆ ಈ ಸಂಬಂಧವನ್ನು ಮುಂದುವರಿಸುವುದು ಬೇಡ ಎಂದು ಅನಿಸಿತು. ಈ ಕಾರಣಕ್ಕೆ ಮದುವೆ ಮಾತುಕತೆ ಕ್ಯಾನ್ಸಲ್ ಮಾಡಿದ್ದೇವೆ. ವೈಷ್ಣವಿಗೆ ಬೇಸರ ಆಗಿದೆ. ಅವರು ಮನೆಯಿಂದ ಹೊರಗೆ ಬರುತ್ತಿಲ್ಲ’ ಎಂದು ವೈಷ್ಣವಿ ತಂದೆ ರವಿಕುಮಾರ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 25, 2022 12:31 PM
Latest Videos