ಒಂದೆಡೆ ಬಿಜೆಪಿ ಬಳ್ಳಾರಿ ಚಲೋ, ಇನ್ನೊಂದೆಡೆ ಇಡಿ ವಿಚಾರಣೆ: ಮಾಜಿ ಸಚಿವ ನಾಗೇಂದ್ರ ಹೇಳಿದ್ದೇನು?

Edited By:

Updated on: Sep 07, 2026 | 9:14 PM

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಮಾಜಿ ನಾಗೇಂದ್ರ ಆರೋಪಿಯಾಗಿದ್ದು, ಬಿಜೆಪಿಯ ನಿರಂತರ ಹೋರಾಟ, ಪ್ರತಿಭಟನೆ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯ್ತು. ಇನ್ನೊಂಡೆ ಇಡಿ ಸಹ ನಾಗೇಂದ್ರ ಅವರನ್ನು ವಿಚಾರಣೆಗೊಳಪಡಿಸಿದೆ. ಹೌದು...ಇಂದು (ಸೆಪ್ಟೆಂಬರ್ 07) ವಿಚಾರಣೆ ಹಾಜರಾದ ನಾಗೇಂದ್ರ ಅವರನ್ನು ನಿರಂತರವಾಗಿ ಐದು ಗಂಟೆಗಳ ಕಾಲ ಸುದೀರ್ಘ ವಿಚಾರಣೆಗೊಳಪಡಿಸಿದೆ. 5 ಗಂಟೆಗಳ ವಿಚಾರಣೆ ಮುಗಿಸಿಕೊಂಡು ಆಚೆ ಬಂದಿರುವ ನಾಗೇಂದ್ರ ಬಿಜೆಪಿಯ ಬಳ್ಳಾರಿ ಪಾದಯಾತ್ರೆ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಇಡಿ ವಿಚಾರಣೆ ಸಂಬಂಧ ಏನೆಲ್ಲಾ ಹೇಳಿದ್ದಾರೆ ನೋಡಿ.

ಬೆಂಗಳೂರು, (ಸೆಪ್ಟೆಂಬರ್ 07): ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಮಾಜಿ ನಾಗೇಂದ್ರ ಆರೋಪಿಯಾಗಿದ್ದು, ಬಿಜೆಪಿಯ ನಿರಂತರ ಹೋರಾಟ, ಪ್ರತಿಭಟನೆ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯ್ತು. ಇನ್ನೊಂಡೆ ಇಡಿ ಸಹ ನಾಗೇಂದ್ರ ಅವರನ್ನು ವಿಚಾರಣೆಗೊಳಪಡಿಸಿದೆ. ಹೌದು…ಇಂದು (ಸೆಪ್ಟೆಂಬರ್ 07) ವಿಚಾರಣೆ ಹಾಜರಾದ ನಾಗೇಂದ್ರ ಅವರನ್ನು ನಿರಂತರವಾಗಿ ಐದು ಗಂಟೆಗಳ ಕಾಲ ಸುದೀರ್ಘ ವಿಚಾರಣೆಗೊಳಪಡಿಸಿದೆ. 5 ಗಂಟೆಗಳ ವಿಚಾರಣೆ ಮುಗಿಸಿಕೊಂಡು ಆಚೆ ಬಂದಿರುವ ನಾಗೇಂದ್ರ ಬಿಜೆಪಿಯ ಬಳ್ಳಾರಿ ಪಾದಯಾತ್ರೆ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಇಡಿ ವಿಚಾರಣೆ ಸಂಬಂಧ ಏನೆಲ್ಲಾ ಹೇಳಿದ್ದಾರೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 07, 2026 09:13 PM
Loading...
Unable to load recommendations.
Follow Us
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More