‘ವಾಮನ’ ಅವತಾರದ ಬಗ್ಗೆ ನಟ ಧನ್ವೀರ್ ಮಾತು; ಮಾಸ್ ಆಗಿ ಬರ್ತಿದೆ ಸಿನಿಮಾ

Updated on: Feb 06, 2023 | 12:07 PM

‘ಬಜಾರ್​’, ‘ಬೈ ಟು ಲವ್​’ ಸಿನಿಮಾ ಮೂಲಕ ಧನ್ವೀರ್ ಫೇಮಸ್ ಆಗಿದ್ದಾರೆ. ಅವರು ಇತ್ತೀಚೆಗೆ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳೋಕೆ ಇಷ್ಟ ಪಡುತ್ತಿದ್ದಾರೆ.

‘ಬಜಾರ್​’, ‘ಬೈ ಟು ಲವ್​’ (By Two Love) ಸಿನಿಮಾ ಮೂಲಕ ಧನ್ವೀರ್ ಫೇಮಸ್ ಆಗಿದ್ದಾರೆ. ಅವರು ಇತ್ತೀಚೆಗೆ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳೋಕೆ ಇಷ್ಟ ಪಡುತ್ತಿದ್ದಾರೆ. ಅವರ ನಟನೆಯ ‘ವಾಮನ’ ಸಿನಿಮಾ (Vamana Movie) ಶೂಟಿಂಗ್ ಮುಗಿದಿದೆ. ರೀಷ್ಮಾ ನಾಣಯ್ಯ ಅವರು ಈ ಚಿತ್ರಕ್ಕೆ ನಾಯಕಿ. ಲವ್​ ಸ್ಟೋರಿ ಜತೆಗೆ ಮಾಸ್ ಅಂಶಗಳು ಇವೆ. ಅವರು ಈ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಒಂದು ವಿಶೇಷ ಸಾಂಗ್ ಇದೆ. ಅದು ಹೇಗಿದೆ ಎಂಬುದನ್ನು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Feb 06, 2023 11:27 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More