ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಲ್ಟ್, ಕಸದ ಬುಟ್ಟಿಯಿಂದ ಹೊಡೆದಾಡಿಕೊಂಡ ಸಿಬ್ಬಂದಿ
ನಿಜಾಮುದ್ದೀನ್ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಐಆರ್‌ಸಿಟಿಸಿ ಸಿಬ್ಬಂದಿ ಪರಸ್ಪರ ಬೆಲ್ಟ್‌ಗಳು ಮತ್ತು ಕಸದ ಡಬ್ಬಿಗಳಿಂದ ಹೊಡೆದಾಡಿಕೊಳ್ಳುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಸಿಬ್ಬಂದಿ ಬೆಲ್ಟ್‌ಗಳು ಮತ್ತು ಕಸದ ಡಬ್ಬಿಗಳಿಂದ ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ದೃಶ್ಯಗಳು ವೈರಲ್ ಆಗಿವೆ. ರೈಲು ಹೊರಡುವ ಮೊದಲು ನಿಜಾಮುದ್ದೀನ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಅವರು ಬೆಲ್ಟ್ ಮತ್ತು ಕಸದ ಬುಟ್ಟಿಯಿಂದ ಹೊಡೆದಾಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.
ನವದೆಹಲಿ, ಅಕ್ಟೋಬರ್ 17: ಗುರುವಾರ ಹಜರತ್ ನಿಜಾಮುದ್ದೀನ್‌ನಿಂದ ಮಧ್ಯಪ್ರದೇಶದ ಗ್ವಾಲಿಯರ್‌ಗೆ ಚಲಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ (Vande Bharat Express) ಐಆರ್‌ಸಿಟಿಸಿ ಸಿಬ್ಬಂದಿಯ ನಡುವೆ ಗಲಾಟೆ ನಡೆದಿದೆ. ರೈಲು ಹೊರಡುವ ಮೊದಲು ನಿಜಾಮುದ್ದೀನ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಅವರು ಬೆಲ್ಟ್ ಮತ್ತು ಕಸದ ಬುಟ್ಟಿಯಿಂದ ಹೊಡೆದಾಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 17, 2025 10:59 PM