ಸಮಾಧಿ ಎದುರು ಅಪ್ಪು ಇಷ್ಟದ ತಿನಿಸು ತಂದಿಟ್ಟ ಮಗಳು ವಂದಿತಾ; ಇಲ್ಲಿದೆ ವಿಡಿಯೋ

Updated on: Mar 17, 2023 | 11:09 AM

Puneeth Rajkumar: ಸಮಾಧಿ ಬಳಿ ಅಪ್ಪು ಇಷ್ಟದ ತಿಂಡಿಯನ್ನು ಇಟ್ಟು ಮಗಳು ವಂದಿತಾ ನಮಿಸಿದ್ದಾರೆ. ಆ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ತಿಂಡಿ ಪ್ರಿಯರಾಗಿದ್ದರು. ಯಾವುದಾದರೂ ಊರಿಗೆ ತೆರಳಿದರೆ ಅಲ್ಲಿನ ತಿನಿಸು ಟ್ರೈ ಮಾಡುತ್ತಿದ್ದರು. ಅನೇಕ ಸಂದರ್ಶನಗಳಲ್ಲಿ ಅವರು ಈ ಬಗ್ಗೆ ಹೇಳಿಕೊಂಡಿದ್ದಿದೆ. ಇಂದು (ಮಾರ್ಚ್​ 17) ಪುನೀತ್ ರಾಜ್​ಕುಮಾರ್ ಜನ್ಮದಿನ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ನಮಿಸುವ ಕೆಲಸ ಆಗುತ್ತಿದೆ. ಅಪ್ಪು ಇಷ್ಟದ ತಿಂಡಿಯನ್ನು ಇಟ್ಟು ಮಗಳು ವಂದಿತಾ ನಮಿಸಿದ್ದಾರೆ. ಆ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More