ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು, ಭರ್ಜರಿ ಆದಾಯ

Edited By:

Updated on: Aug 21, 2026 | 2:43 PM

ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಗಗನಕ್ಕೇರಿದೆ. ಇದರಿಂದ ಜನರು ನೇರವಾಗಿ ರೈತರ ತೋಟದ ಮೊರೆ ಹೋಗಿದ್ದಾರೆ. ಹೌದು...ಮಾರಾಟಗಾರರು ರೈತರಿಂದ ಖರೀದಿಸಿ ತಂದು ದುಪ್ಪಟ್ಟು ದರಕ್ಕೆ ಮಾರುತ್ತಿದ್ದಾರೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸುತ್ತಮುತ್ತಲಿನ ಗ್ರಾಮಗಳ ತೋಟಗಳಲ್ಲೇ ಜನರು ಹೂ ಖರೀದಿಸಿದ್ದು, ರೈತರು ಫುಲ್ ಖುಷ್ ಅಗಿದ್ದಾರೆ. ಮಾರುಕಟ್ಟೆಗೆ ಹಾಕುವ ಮುನ್ನವೆ ರೈತರ ತೋಟಗಳಲ್ಲಿದ್ದ ಹೂಗಳು ಖಾಲಿಯಾಗಿದ್ದು, ವರಮಹಾಲಕ್ಷ್ಮಿ ಹಬ್ಬದಲ್ಲಿ ಭರ್ಜರಿ ಆದಾಯ ಗಳಿಸಿದ್ದಾರೆ.

ಬೆಂಗಳೂರು, (ಆಗಸ್ಟ್ 21): ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಗಗನಕ್ಕೇರಿದೆ. ಇದರಿಂದ ಜನರು ನೇರವಾಗಿ ರೈತರ ತೋಟದ ಮೊರೆ ಹೋಗಿದ್ದಾರೆ. ಹೌದು…ಮಾರಾಟಗಾರರು ರೈತರಿಂದ ಖರೀದಿಸಿ ತಂದು ದುಪ್ಪಟ್ಟು ದರಕ್ಕೆ ಮಾರುತ್ತಿದ್ದಾರೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸುತ್ತಮುತ್ತಲಿನ ಗ್ರಾಮಗಳ ತೋಟಗಳಲ್ಲೇ ಜನರು ಹೂ ಖರೀದಿಸಿದ್ದು, ರೈತರು ಫುಲ್ ಖುಷ್ ಅಗಿದ್ದಾರೆ. ಮಾರುಕಟ್ಟೆಗೆ ಹಾಕುವ ಮುನ್ನವೆ ರೈತರ ತೋಟಗಳಲ್ಲಿದ್ದ ಹೂಗಳು ಖಾಲಿಯಾಗಿದ್ದು, ವರಮಹಾಲಕ್ಷ್ಮಿ ಹಬ್ಬದಲ್ಲಿ ಭರ್ಜರಿ ಆದಾಯ ಗಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 21, 2026 02:41 PM
Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More