Video: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ, 54 ಕೆಜಿ ಲಡ್ಡು ಕೇಕ್ ಕತ್ತರಿಸಿ ಅಭಿಮಾನಿಗಳ ಸಂಭ್ರಮ

Updated on: Jun 05, 2026 | 2:50 PM

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ 54ನೇ ಜನ್ಮದಿನದ ಅಂಗವಾಗಿ ಶುಕ್ರವಾರ ವಾರಾಣಸಿಯಲ್ಲಿ ಅವರ ಬೆಂಬಲಿಗರು ಮತ್ತು ಅಭಿಮಾನಿಗಳು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಮುಖ್ಯಮಂತ್ರಿಗಳ ವಯಸ್ಸನ್ನು ಸಂಕೇತಿಸುವಂತೆ ಭರ್ಜರಿ 54 ಕೆಜಿಯ ವಿಶೇಷ ಲಡ್ಡು ಕೇಕ್ ಅನ್ನು ಸಿದ್ಧಪಡಿಸಿ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಘಟಕರು ಹಾಗೂ ಬೆಂಬಲಿಗರು ಜಂಟಿಯಾಗಿ 54 ಸಸ್ಯಗಳನ್ನು ನೆಟ್ಟು ಪರಿಸರ ಪ್ರೇಮ ಮೆರೆದಿದ್ದಾರೆ. ಯೋಗಿ ಆದಿತ್ಯನಾಥ್ ಅವರ ದೀರ್ಘಾಯುಷ್ಯ ಮತ್ತು ಯಶಸ್ಸಿಗಾಗಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿ, ಸಿಹಿ ಹಂಚಿ ಸೌಹಾರ್ದತೆಯಿಂದ ದಿನವನ್ನು ಆಚರಿಸಿದರು.

ವಾರಾಣಸಿ, ಜೂನ್ 05: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ 54ನೇ ಜನ್ಮದಿನದ ಅಂಗವಾಗಿ ಶುಕ್ರವಾರ ವಾರಾಣಸಿಯಲ್ಲಿ ಅವರ ಬೆಂಬಲಿಗರು ಮತ್ತು ಅಭಿಮಾನಿಗಳು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಮುಖ್ಯಮಂತ್ರಿಗಳ ವಯಸ್ಸನ್ನು ಸಂಕೇತಿಸುವಂತೆ ಭರ್ಜರಿ 54 ಕೆಜಿಯ ವಿಶೇಷ ಲಡ್ಡು ಕೇಕ್ ಅನ್ನು ಸಿದ್ಧಪಡಿಸಿ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಘಟಕರು ಹಾಗೂ ಬೆಂಬಲಿಗರು ಜಂಟಿಯಾಗಿ 54 ಸಸ್ಯಗಳನ್ನು ನೆಟ್ಟು ಪರಿಸರ ಪ್ರೇಮ ಮೆರೆದಿದ್ದಾರೆ. ಯೋಗಿ ಆದಿತ್ಯನಾಥ್ ಅವರ ದೀರ್ಘಾಯುಷ್ಯ ಮತ್ತು ಯಶಸ್ಸಿಗಾಗಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿ, ಸಿಹಿ ಹಂಚಿ ಸೌಹಾರ್ದತೆಯಿಂದ ದಿನವನ್ನು ಆಚರಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More