‘ಬಿಗ್ ಬಾಸ್’ ಮನೆಗೆ ಬೀನ್ ಬ್ಯಾಗ್ ಹಿಡಿದು ಬಂದ ವರ್ತೂರ್ ಸಂತೋಷ್
‘ಬಿಗ್ ಬಾಸ್ ಕನ್ನಡ ಸೀಸನ್ 11’ ಇನ್ನು ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳಲಿದೆ. ಇಷ್ಟು ದಿನ ಗಂಭೀರವಾಗಿ ಸಾಗುತ್ತಿದ್ದ ಸೀಸನ್ ಈಗ ಫನ್ ಕಡೆ ಹೊರಳಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ ಇನ್ನು ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳಲಿದೆ. ಇಷ್ಟು ದಿನ ಗಂಭೀರವಾಗಿ ಸಾಗುತ್ತಿದ್ದ ಸೀಸನ್ ಈಗ ಫನ್ ಕಡೆ ಹೊರಳಿದೆ. ಈ ವಾರ ದೊಡ್ಮನೆಗೆ ಕಳೆದ ಸೀಸನ್ನ ಸ್ಪರ್ಧಿಗಳು ಬಂದಿದ್ದಾರೆ. ಡ್ರೋನ್ ಪ್ರತಾಪ್, ತನಿಷಾ ಕುಪ್ಪಂಡ ಮೊದಲಾದ ಸ್ಪರ್ಧಿಗಳ ಎಂಟ್ರಿ ಆಗಿದೆ. ವರ್ತೂರು ಸಂತೋಷ್ ಅವರು ಬೀನ್ ಬ್ಯಾಗ್ ಹಿಡಿದು ದೊಡ್ಮನೆಗೆ ಬಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್

