‘ಬಿಗ್ ಬಾಸ್’ ಮನೆಗೆ ಬೀನ್ ಬ್ಯಾಗ್ ಹಿಡಿದು ಬಂದ ವರ್ತೂರ್ ಸಂತೋಷ್

Updated on: Dec 09, 2024 | 7:46 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ ಇನ್ನು ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳಲಿದೆ. ಇಷ್ಟು ದಿನ ಗಂಭೀರವಾಗಿ ಸಾಗುತ್ತಿದ್ದ ಸೀಸನ್ ಈಗ ಫನ್ ಕಡೆ ಹೊರಳಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಇನ್ನು ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳಲಿದೆ. ಇಷ್ಟು ದಿನ ಗಂಭೀರವಾಗಿ ಸಾಗುತ್ತಿದ್ದ ಸೀಸನ್ ಈಗ ಫನ್ ಕಡೆ ಹೊರಳಿದೆ. ಈ ವಾರ ದೊಡ್ಮನೆಗೆ ಕಳೆದ ಸೀಸನ್​ನ ಸ್ಪರ್ಧಿಗಳು ಬಂದಿದ್ದಾರೆ. ಡ್ರೋನ್ ಪ್ರತಾಪ್, ತನಿಷಾ ಕುಪ್ಪಂಡ ಮೊದಲಾದ ಸ್ಪರ್ಧಿಗಳ ಎಂಟ್ರಿ ಆಗಿದೆ. ವರ್ತೂರು ಸಂತೋಷ್ ಅವರು ಬೀನ್ ಬ್ಯಾಗ್ ಹಿಡಿದು ದೊಡ್ಮನೆಗೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More