AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆ ಟಿಕೆಟ್​ ಟಾಸ್ಕ್​ನಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದು ವರ್ತೂರು ಸಂತೋಷ್

ಫಿನಾಲೆ ಟಿಕೆಟ್​ ಟಾಸ್ಕ್​ನಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದು ವರ್ತೂರು ಸಂತೋಷ್

ರಾಜೇಶ್ ದುಗ್ಗುಮನೆ
|

Updated on:Jan 10, 2024 | 8:46 AM

Share

ಸದ್ಯದ ಅಂಕಪಟ್ಟಿ ಪ್ರಕಾರ ವರ್ತೂರು ಸಂತೋಷ್ಅವರು 100 ಅಂಕ ಪಡೆದು ಟಾಪ್​ನಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಪ್ರತಾಪ್, ಮೂರನೇ ಸ್ಥಾನದಲ್ಲಿ ತುಕಾಲಿ ಸಂತೋಷ್ ಹಾಗೂ ನಾಲ್ಕನೇ ಸ್ಥಾನದಲ್ಲಿ ಸಂಗೀತಾ ಶೃಂಗೇರಿ ಇದ್ದಾರೆ.

ವರ್ತೂರು ಸಂತೋಷ್ ಅವರು ಬಿಗ್ ಬಾಸ್​ನಲ್ಲಿ ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ‘ಟಿಕೆಟ್​ ಟು ಫಿನಾಲೆ’ ಟಾಸ್ಕ್ ಆರಂಭ ಆಗಿದೆ. ಅತಿ ಹೆಚ್ಚು ವೋಟ್ ಪಡೆದ ಸ್ಪರ್ಧಿಗಳು ಫಿನಾಲೆ ಟಿಕೆಟ್ ಪಡೆಯುತ್ತಾರೆ. ಸದ್ಯದ ಅಂಕಪಟ್ಟಿ ಪ್ರಕಾರ ವರ್ತೂರು ಸಂತೋಷ್ (Varthur Santosh) ಅವರು 100 ಅಂಕ ಪಡೆದು ಟಾಪ್​ನಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಪ್ರತಾಪ್, ಮೂರನೇ ಸ್ಥಾನದಲ್ಲಿ ತುಕಾಲಿ ಸಂತೋಷ್ ಹಾಗೂ ನಾಲ್ಕನೇ ಸ್ಥಾನದಲ್ಲಿ ಸಂಗೀತಾ ಶೃಂಗೇರಿ ಇದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ  ಹಂಚಿಕೊಂಡಿದೆ. ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jan 10, 2024 08:45 AM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More