ಫಿನಾಲೆ ಟಿಕೆಟ್ ಟಾಸ್ಕ್ನಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದು ವರ್ತೂರು ಸಂತೋಷ್
ಸದ್ಯದ ಅಂಕಪಟ್ಟಿ ಪ್ರಕಾರ ವರ್ತೂರು ಸಂತೋಷ್ಅವರು 100 ಅಂಕ ಪಡೆದು ಟಾಪ್ನಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಪ್ರತಾಪ್, ಮೂರನೇ ಸ್ಥಾನದಲ್ಲಿ ತುಕಾಲಿ ಸಂತೋಷ್ ಹಾಗೂ ನಾಲ್ಕನೇ ಸ್ಥಾನದಲ್ಲಿ ಸಂಗೀತಾ ಶೃಂಗೇರಿ ಇದ್ದಾರೆ.
ವರ್ತೂರು ಸಂತೋಷ್ ಅವರು ಬಿಗ್ ಬಾಸ್ನಲ್ಲಿ ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ‘ಟಿಕೆಟ್ ಟು ಫಿನಾಲೆ’ ಟಾಸ್ಕ್ ಆರಂಭ ಆಗಿದೆ. ಅತಿ ಹೆಚ್ಚು ವೋಟ್ ಪಡೆದ ಸ್ಪರ್ಧಿಗಳು ಫಿನಾಲೆ ಟಿಕೆಟ್ ಪಡೆಯುತ್ತಾರೆ. ಸದ್ಯದ ಅಂಕಪಟ್ಟಿ ಪ್ರಕಾರ ವರ್ತೂರು ಸಂತೋಷ್ (Varthur Santosh) ಅವರು 100 ಅಂಕ ಪಡೆದು ಟಾಪ್ನಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಪ್ರತಾಪ್, ಮೂರನೇ ಸ್ಥಾನದಲ್ಲಿ ತುಕಾಲಿ ಸಂತೋಷ್ ಹಾಗೂ ನಾಲ್ಕನೇ ಸ್ಥಾನದಲ್ಲಿ ಸಂಗೀತಾ ಶೃಂಗೇರಿ ಇದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ಹಂಚಿಕೊಂಡಿದೆ. ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಲೈವ್ ನೋಡಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 10, 2024 08:45 AM
Loading...
Unable to load recommendations.
Follow Us
