ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ

Updated on: May 31, 2026 | 4:11 PM

Vasishta Simha and Haripriya: ಮಗು ಜನಿಸಿದ ಮೇಲೆ ಹರಕೆ ತೀರಿಸಲೆಂದು ದೇವಾಲಯಕ್ಕೆ ಈ ದಂಪತಿ ಭೇಟಿ ನೀಡಿದ್ದರು. ಕೃಷ್ಣ, ಮುಖ್ಯಪ್ರಾಣ ದರ್ಶನ ಪಡೆದ ವಸಿಷ್ಠ, ಹರಿಪ್ರಿಯ. ಪರ್ಯಾಯ ಶೀರೂರು ಶ್ರೀ ವೇದವರ್ಧನ ಯತಿಗಳ ಆಶೀರ್ವಾದ ಪಡೆದ ದಂಪತಿ. ಮಗನಿಗೆ ಕೃಷ್ಣ, ಮುಖ್ಯ ಪ್ರಾಣ ದರ್ಶನ ಮಾಡಿದರು. ಬಳಿಕ ಹರಕೆ ತೀರಿಸಲೆಂದು ನೆಲದ ಮೇಲೆ ಊಟ ಮಾಡಿದರು. ಇಲ್ಲಿದೆ ನೋಡಿ ವಿಡಿಯೋ...

ಕನ್ನಡ ಚಿತ್ರರಂಗದ ತಾರಾ ಜೋಡಿ ವಸಿಷ್ಠ ಸಿಂಹ (Vasishta Simha) ಮತ್ತು ಹರಿಪ್ರಿಯ. ಇತ್ತೀಚೆಗಷ್ಟೆ ಈ ದಂಪತಿಗೆ ಗಂಡು ಮಗು ಜನಿಸಿದೆ. ಇದೀಗ ಈ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಮಗು ಜನಿಸಿದ ಮೇಲೆ ಹರಕೆ ತೀರಿಸಲೆಂದು ದೇವಾಲಯಕ್ಕೆ ಈ ದಂಪತಿ ಭೇಟಿ ನೀಡಿದ್ದರು. ಕೃಷ್ಣ, ಮುಖ್ಯಪ್ರಾಣ ದರ್ಶನ ಪಡೆದ ವಸಿಷ್ಠ, ಹರಿಪ್ರಿಯ. ಪರ್ಯಾಯ ಶೀರೂರು ಶ್ರೀ ವೇದವರ್ಧನ ಯತಿಗಳ ಆಶೀರ್ವಾದ ಪಡೆದ ದಂಪತಿ. ಮಗನಿಗೆ ಕೃಷ್ಣ, ಮುಖ್ಯ ಪ್ರಾಣ ದರ್ಶನ ಮಾಡಿದರು. ಬಳಿಕ ಹರಕೆ ತೀರಿಸಲೆಂದು ನೆಲದ ಮೇಲೆ ಊಟ ಮಾಡಿದರು. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More