ಹುಟ್ಟುಹಬ್ಬದಂದು ಹೊಸ ಸಿನಿಮಾ ಪೋಸ್ಟರ್ ರಿಲೀಸ್ ಮಾಡಿದ ವಸಿಷ್ಠ ಸಿಂಹ
ಅವರೊಟ್ಟಿಗೆ ಅವರ ಪತ್ನಿ ಮತ್ತು ಮಗ ಸಹ ಇದ್ದರು. ಈ ವೇಳೆ ವಸಿಷ್ಠ ಸಿಂಹ ಅವರ ಹೊಸ ಸಿನಿಮಾದ ಪೋಸ್ಟರ್ ಮತ್ತು ಟೈಟಲ್ ಅನಾವರಣವೂ ಸಹ ನಡೆಯಿತು. ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ನಟ ವಸಿಷ್ಠ ಸಿಂಹ, ‘ನಿಮ್ಮ ಪ್ರೀತಿಗೆ ಬೆಲೆ ಕಟ್ಟಲಾಗುವುದಿಲ್ಲ. ನೀವು ನನ್ನನ್ನು ಎಷ್ಟು ಪ್ರೀತಿಸುತ್ತೀರೋ ಅದಕ್ಕಿಂತಲೂ ಹೆಚ್ಚು ನಾನು ನಿನ್ನನ್ನು ಪ್ರೀತಿ ಮಾಡುತ್ತೇನೆ’ ಎಂದರು. ಇದೇ ಸಮಯದಲ್ಲಿ ತಮಗೆ ಇಷ್ಟು ವರ್ಷ ಬೆಂಬಲ ನೀಡಿದ್ದಕ್ಕೆ ಅಭಿಮಾನಿಗಳಿಗೆ ಧನ್ಯವಾದವನ್ನು ವಸಿಷ್ಠ ಸಿಂಹ ಅರ್ಪಿಸಿದರು. ವಿಡಿಯೋ ನೋಡಿ...
ನಟ ವಸಿಷ್ಠ ಸಿಂಹ ಅವರು ಹಲವು ವರ್ಷಗಳಿಂದ ಅಭಿಮಾನಿಗಳ ಜೊತೆಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರಲಿಲ್ಲ. ಸುಮಾರು ವರ್ಷಗಳ ಬಳಿಕ ಈ ಬಾರಿ ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಅವರೊಟ್ಟಿಗೆ ಅವರ ಪತ್ನಿ ಮತ್ತು ಮಗ ಸಹ ಇದ್ದರು. ಈ ವೇಳೆ ವಸಿಷ್ಠ ಸಿಂಹ ಅವರ ಹೊಸ ಸಿನಿಮಾದ ಪೋಸ್ಟರ್ ಮತ್ತು ಟೈಟಲ್ ಅನಾವರಣವೂ ಸಹ ನಡೆಯಿತು. ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ನಟ ವಸಿಷ್ಠ ಸಿಂಹ, ‘ನಿಮ್ಮ ಪ್ರೀತಿಗೆ ಬೆಲೆ ಕಟ್ಟಲಾಗುವುದಿಲ್ಲ. ನೀವು ನನ್ನನ್ನು ಎಷ್ಟು ಪ್ರೀತಿಸುತ್ತೀರೋ ಅದಕ್ಕಿಂತಲೂ ಹೆಚ್ಚು ನಾನು ನಿನ್ನನ್ನು ಪ್ರೀತಿ ಮಾಡುತ್ತೇನೆ’ ಎಂದರು. ಇದೇ ಸಮಯದಲ್ಲಿ ತಮಗೆ ಇಷ್ಟು ವರ್ಷ ಬೆಂಬಲ ನೀಡಿದ್ದಕ್ಕೆ ಅಭಿಮಾನಿಗಳಿಗೆ ಧನ್ಯವಾದವನ್ನು ವಸಿಷ್ಠ ಸಿಂಹ ಅರ್ಪಿಸಿದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 18, 2026 08:49 PM
Loading...
Unable to load recommendations.
Follow Us
