‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ

Updated on: May 01, 2026 | 3:09 PM

Vasudeva Kutumba serial: ‘ವಸುದೇವ ಕುಟುಂಬ’ ಧಾರಾವಾಹಿ ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಆಗುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ವಿರುದ್ಧ ಕಲಾವಿದರು ತಿರುಗಿ ಬಿದ್ದಿದ್ದಾರೆ. ಕೋರಮಂಗಲ ಟಾಕೀಸ್ ನಿರ್ಮಾಣ ಸಂಸ್ಥೆಯು ‘ವಸುದೇವ ಕುಟುಂಬ’ ಧಾರಾವಾಹಿಯನ್ನು ನಿರ್ಮಾಣ ಮಾಡಿದ್ದು, ಕಲಾವಿದರಿಗೆ ಸಂಭಾವನೆ ಕೊಟ್ಟಿಲ್ಲ ಎಂದು ಧಾರಾವಾಹಿ ನಟ-ನಟಿಯರು, ತಂತ್ರಜ್ಞರು ಆಕ್ರೋಶ ಹೊರಹಾಕಿದ್ದಾರೆ. ನಿರ್ಮಾಪಕರನ್ನು ಪ್ರಶ್ನೆ ಮಾಡಿರುವ ಕಲಾವಿದರು ನಿರ್ಮಾಣ ಸಂಸ್ಥೆಯ ವಿರುದ್ಧ ದೂರು ನೀಡಿದ್ದಾರೆ.

‘ವಸುದೇವ ಕುಟುಂಬ’ ಧಾರಾವಾಹಿ (Serial) ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಆಗುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ವಿರುದ್ಧ ಕಲಾವಿದರು ತಿರುಗಿ ಬಿದ್ದಿದ್ದಾರೆ. ಕೋರಮಂಗಲ ಟಾಕೀಸ್ ನಿರ್ಮಾಣ ಸಂಸ್ಥೆಯು ‘ವಸುದೇವ ಕುಟುಂಬ’ ಧಾರಾವಾಹಿಯನ್ನು ನಿರ್ಮಾಣ ಮಾಡಿದ್ದು, ಕಲಾವಿದರಿಗೆ ಸಂಭಾವನೆ ಕೊಟ್ಟಿಲ್ಲ ಎಂದು ಧಾರಾವಾಹಿ ನಟ-ನಟಿಯರು, ತಂತ್ರಜ್ಞರು ಆಕ್ರೋಶ ಹೊರಹಾಕಿದ್ದಾರೆ. ನಿರ್ಮಾಪಕರನ್ನು ಪ್ರಶ್ನೆ ಮಾಡಿರುವ ಕಲಾವಿದರು ನಿರ್ಮಾಣ ಸಂಸ್ಥೆಯ ವಿರುದ್ಧ ದೂರು ನೀಡಿದ್ದಾರೆ. ‘ವಸುದೇವ ಕುಟುಂಬ’ ಧಾರಾವಾಹಿಯ ಪ್ರಮುಖ ನಟಿಯರಲ್ಲಿ ಒಬ್ಬರಾದ ಚೈತ್ರಾ, ನಿರ್ಮಾಣ ಸಂಸ್ಥೆ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More