ಸೋನು ನಿಗಂ (Sonu Nigam) ಕನ್ನಡಿಗರ ಭಾಷಾಭಿಮಾನದ ಬಗ್ಗೆ ಕೀಳಾಗಿ ಮಾತನಾಡಿರುವುದರ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ. ಸೋನು ನಿಗಂ ವಿರುದ್ಧ ಈಗಾಗಲೇ ದೂರುಗಳನ್ನು ದಾಖಲಿಸಿದ್ದು, ಸೋನು ನಿಗಂಗೆ ಕನ್ನಡದಲ್ಲಿ ಹಾಡಲು ಅವಕಾಶ ನೀಡಬಾರದು ಎಂದಿದ್ದಾರೆ. ಇದೀಗ ವಾಟಾಳ್ ನಾಗರಾಜ್ ಸಹ ಈ ವಿವಾದದ ಬಗ್ಗೆ ಮಾತನಾಡಿದ್ದು, ಸೋನು ನಿಗಂ ಅನ್ನು ಈ ಕೂಡಲೇ ಬಂಧಿಸಬೇಕು, ಕನ್ನಡ ಸಿನಿಮಾಗಳಲ್ಲಿ ಹಾಡಲು ಅವರಿಗೆ ಅವಕಾಶ ನೀಡಬಾರದು ಎಂದಿದ್ದಾರೆ. ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ