ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
Rishab Shetty: ರಿಷಬ್ ಶೆಟ್ಟಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಘೋಷಣೆ ಈಗಾಗಲೇ ಆಗಿದ್ದು, ಪೋಸ್ಟರ್ ಸಹ ಬಿಡುಗಡೆ ಆಗಿದೆ. ಇದೊಂದು ಹಿಂದಿ ಸಿನಿಮಾ ಆಗಿದ್ದು, ರಿಷಬ್ ಶೆಟ್ಟಿ ಸಹ ಉತ್ಸುಕರಾಗಿದ್ದಾರೆ. ಆದರೆ ರಿಷಬ್ ಶೆಟ್ಟಿ, ಶಿವಾಜಿ ಪಾತ್ರ ಮಾಡುವುದನ್ನು ಕೆಲ ಕನ್ನಡಪರ ಸಂಘಟನೆಗಳು ವಿರೋಧಿಸುತ್ತಿವೆ. ಇದೀಗ ವಾಟಾಳ್ ನಾಗರಾಜ್ ಮತ್ತೊಮ್ಮೆ ಈ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...
ರಿಷಬ್ ಶೆಟ್ಟಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಘೋಷಣೆ ಈಗಾಗಲೇ ಆಗಿದ್ದು, ಪೋಸ್ಟರ್ ಸಹ ಬಿಡುಗಡೆ ಆಗಿದೆ. ಇದೊಂದು ಹಿಂದಿ ಸಿನಿಮಾ ಆಗಿದ್ದು, ರಿಷಬ್ ಶೆಟ್ಟಿ ಸಹ ಉತ್ಸುಕರಾಗಿದ್ದಾರೆ. ಆದರೆ ರಿಷಬ್ ಶೆಟ್ಟಿ, ಶಿವಾಜಿ ಪಾತ್ರ ಮಾಡುವುದನ್ನು ಕೆಲ ಕನ್ನಡಪರ ಸಂಘಟನೆಗಳು ವಿರೋಧಿಸುತ್ತಿವೆ. ಇದೀಗ ವಾಟಾಳ್ ನಾಗರಾಜ್ ಮತ್ತೊಮ್ಮೆ ಈ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 03, 2025 05:41 PM
Latest Videos