Vedha Movie: ‘ವೇದ’ ವಿಜಯ ಯಾತ್ರೆಯಲ್ಲಿ ಮಾತಾಡಲೂ ಬಿಡದೇ ಜೈಕಾರ ಹಾಕಿದ ಫ್ಯಾನ್ಸ್; ಶಿವರಾಜ್ಕುಮಾರ್ ಗರಂ
Shivarajkumar: ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಫ್ಯಾನ್ಸ್ ಕಿಕ್ಕಿರಿದು ಸೇರಿದ್ದಾರೆ.
‘ಸೆಂಚುರಿ ಸ್ಟಾರ್’ ಶಿವರಾಜ್ಕುಮಾರ್ (Shivarajkumar) ಅವರ 125ನೇ ಸಿನಿಮಾ ‘ವೇದ’ (Vedha Movie) ಡಿ.23ರಂದು ಬಿಡುಗಡೆ ಆಗಿ ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಯಶಸ್ಸಿನ ಸಂಭ್ರಮದಲ್ಲಿರುವ ಚಿತ್ರತಂಡ ಹಲವು ಊರುಗಳಿಗೆ ಭೇಟಿ ನೀಡುತ್ತಿದೆ. ಶಿವರಾಜ್ಕುಮಾರ್, ಗಾನವಿ ಲಕ್ಷ್ಮಣ್, ಅದಿತಿ ಸಾಗರ್ ಸೇರಿದಂತೆ ಚಿತ್ರತಂಡದ ಹಲವರು ಮೈಸೂರಿಗೆ (Mysore) ತೆರಳಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಫ್ಯಾನ್ಸ್ ಕಿಕ್ಕಿರಿದು ಸೇರಿದ್ದಾರೆ. ಶಿವಣ್ಣನಿಗೆ ಮಾತನಾಡಲೂ ಬಿಡದೇ ಜೈಕಾರ ಹಾಕಿದ್ದಾರೆ. ಅದಕ್ಕಾಗಿ ಶಿವಣ್ಣ ಗರಂ ಆಗಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

