Shiva Rajkumar: ‘ವೇದ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್
Vedha Movie | Geetha Shivarajkumar: ‘ವೇದ’ ಚಿತ್ರವನ್ನು ಗೀತಾ ಶಿವರಾಜ್ಕುಮಾರ್ ನಿರ್ಮಾಣ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮ ಅನಿಸಿಕೆಗಳನ್ನು ಅವರು ಹಂಚಿಕೊಂಡಿದ್ದಾರೆ.
ಶಿವರಾಜ್ಕುಮಾರ್ ನಟನೆಯ ‘ವೇದ’ ಸಿನಿಮಾ (Vedha Movie) ಡಿಸೆಂಬರ್ 23ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಗೀತಾ ಶಿವರಾಜ್ಕುಮಾರ್ (Geetha Shivarajkumar) ನಿರ್ಮಾಪಕಿ. ಎ. ಹರ್ಷ ನಿರ್ದೇಶನ ಮಾಡಿದ್ದು, ಹಲವು ಅನುಭವಿ ಕಲಾವಿದರು ನಟಿಸಿದ್ದಾರೆ. ಶಿವರಾಜ್ಕುಮಾರ್ (Shivarajkumar) ಅವರ ನಿವಾಸದಲ್ಲಿ ಈ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಸಿನಿಮಾ ಬಗ್ಗೆ ಗೀತಾ ಶಿವರಾಜ್ಕುಮಾರ್ ಅವರು ಮನಸಾರೆ ಮಾತನಾಡಿದ್ದಾರೆ. ‘ವೇದ’ ನಿರ್ಮಾಣ ಮಾಡಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 20, 2022 09:05 PM
Follow Us
Latest Videos
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

