ಮಾಜಿ ಪ್ರಧಾನಿ ದೇವೇಗೌಡ್ರಿಗೆ ವೀರ ಮಾರ್ತಾಂಡ ಚಾವುಂಡರಾಯ ಪ್ರಶಸ್ತಿ ಪ್ರದಾನ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಚಾವುಂಡರಾಯ ಪ್ರಶಸ್ತಿ ಪ್ರದಾನ ಮಾಡಲಾಯ್ತು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ದಿಗಂಬರ ಜೈನ ಮಠದಲ್ಲಿ ಅಂಬಿಕಾ ವಿದ್ಯಾಲಯವನ್ನು ದೇವೇಗೌಡ ಉದ್ಘಾಟಿಸಿದರು. ಈ ವೇಳೆ ಶ್ರವಣಬೆಳಗೊಳದ ದಿಗಂಬರ ಜೈನ ಮಠದಿಂದ ದೇವೇಗೌಡ್ರಿಗೆ ಜೈನಮಠದ ಸ್ವಸ್ತ್ತಿಶ್ರೀ ಚಾರೂಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಶ್ರೀಗಳು ಚಾವುಂಡರಾಯ ಪ್ರಶಸ್ತಿ ನೀಡಿ ಗೌರವಿಸಿದರು.
ಹಾಸನ, (ಅಕ್ಟೋಬರ್ 18):ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಚಾವುಂಡರಾಯ ಪ್ರಶಸ್ತಿ ಪ್ರದಾನ ಮಾಡಲಾಯ್ತು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ದಿಗಂಬರ ಜೈನ ಮಠದಲ್ಲಿ ಅಂಬಿಕಾ ವಿದ್ಯಾಲಯವನ್ನು ದೇವೇಗೌಡ ಉದ್ಘಾಟಿಸಿದರು. ಈ ವೇಳೆ ಶ್ರವಣಬೆಳಗೊಳದ ದಿಗಂಬರ ಜೈನ ಮಠದಿಂದ ದೇವೇಗೌಡ್ರಿಗೆ ಜೈನಮಠದ ಸ್ವಸ್ತ್ತಿಶ್ರೀ ಚಾರೂಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಶ್ರೀಗಳು ಚಾವುಂಡರಾಯ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾರ್ಯಕ್ರಮದಲ್ಲಿ ಜೈನಮಠ ಶ್ರವಣಬೆಳಗೊಳದ ಚಾರೂಕೀರ್ತಿ ಭಟ್ಟಾರಕ ಮಹಾಸ್ವಾಮಿ ಹಾಗೂ ಜೈನಮಠ ಕನಕಗಿರಿಯ ಭುವನ ಕೀರ್ತಿ ಭಟ್ಟಾರಕ ಶ್ರಿಗಳು, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಶಾಸಕರಾದ ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಉಪಸ್ಥಿತರಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 18, 2026 06:44 PM
Loading...
Unable to load recommendations.
Follow Us
